• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಕಲಾ, ಜ್ಞಾನ ವೈಭವ ಪ್ರದರ್ಶನದ ಪೂರ್ವ ಸಿದ್ಧತೆ ಪರಿಶೀಲನೆ
ತುಮಕೂರು ದಸರಾ ಅಂಗವಾಗಿ ಶನಿವಾರದಿಂದ ಆರಂಭಗೊಳ್ಳಲಿರುವ ದಸರಾ ಕಲಾ ಮತ್ತು ಜ್ಞಾನ ವೈಭವ ಪ್ರದರ್ಶನ ಹಾಗೂ ಫಲಪುಷ್ಟ ಪ್ರದರ್ಶನದ ಸಿದ್ಧತೆಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಹೆದ್ದಾರಿಗಳ ಅಭಿವೃದ್ಧಿಗೆ ಸಚಿವ ಗಡ್ಕರಿಗೆ ಮನವಿ
ಗುರುವಾರ ನವದೆಹಲಿಯಲ್ಲಿ ಸಚಿವ ಗಡ್ಕರಿಯವರನ್ನು ಭೇಟಿ ಮಾಡಿದ ಸಚಿವ ಸೋಮಣ್ಣ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಉಪಾಧ್ಯಾಯ ದೇಶಕಟ್ಟುವಲ್ಲಿ ಶ್ರಮಿಸಿದ ಪ್ರಾತಃ ಸ್ಮರಣೀಯರು
ಭಾರತೀಯ ಜನಸಂಘದ ಮೂಲಕ ದೇಶದಲ್ಲಿ ಜಾಗೃತಿ ಮೂಡಿಸಿ ದೇಶವನ್ನು ಸದೃಢವಾಗಿ ಕಟ್ಟಲು ಶ್ರಮಿಸಿದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ರವರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸಕ ಜ್ಯೋತಿಗಣೇಶ್ ಕರೆ ನೀಡಿದರು.
ಬಿಜೆಪಿಗೆ ಸಿದ್ಧಾಂತ ಕೊಟ್ಟವರು ಉಪಾಧ್ಯಾಯ: ಬಸವರಾಜ ಬೊಮ್ಮಾಯಿ
ಕಡೂರು, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವಚ್ಛತೆ ಬಗ್ಗೆ ಜನ ಜಾಗೃತಿ ಮೂಡಿಸಬೇಕು: ನ್ಯಾ.ಕೆ.ಎನ್.ಫಣೀಂದ್ರ
ಚಿಕ್ಕಮಗಳೂರು: ಮನೆ, ಬೀದಿ, ಇಡೀ ಊರನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕೆಂದು ಕಾನೂನು ಸೇವಾ ಪ್ರಾಧಿಕಾರ, ಪುರಸಭಾ ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಕರೆ ನೀಡಿದರು.
ಸರ್ಕಾರಿ ನೌಕರರಿಗೆ ರಾಜ್ಯದ 8 ಕೋಟಿ ಜನರ ಜವಾಬ್ದಾರಿ: ನ್ಯಾ.ಕೆ.ಎನ್.ಫಣೀಂದ್ರ
ಚಿಕ್ಕಮಗಳೂರು, ರಾಜ್ಯ ಸರ್ಕಾರಿ ನೌಕರರ ಭುಜದ ಮೇಲೆ ಸುಮಾರು 8 ಕೋಟಿ ಜನಸಾಮಾನ್ಯರ ಸಮಸ್ಯೆಗಳ ಜವಾಬ್ದಾರಿ ಇದ್ದು, ಕರ್ತವ್ಯ ಪ್ರಜ್ಞೆಯಿಂದ, ಜಾಗರೂಕತೆಯಿಂದ ಕಾರ್ಯ ನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ .ಫಣೀಂದ್ರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಎಸ್.ಎಲ್. ಭೈರಪ್ಪ ಸಾಹಿತ್ಯ ಲೋಕದ ಅಮೂಲ್ಯ ರತ್ನ
ಗೃಹಭಂಗ ಕಾದಂಬರಿ ನಮ್ಮನ್ನು ಎಷ್ಟೊಂದು ಆಕರ್ಷಣೆ ಮಾಡಿತ್ತು ಎಂದರೆ ಪುಸ್ತಕ ಓದುತ್ತಾ ಓದುತ್ತಾ ಒಂದು ಏನೋ ನಮಗೇ ಗೊತ್ತಿಲ್ಲದ ಲೋಕ ಸೃಷ್ಟಿಯಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ತಿಳಿಸಿದರು.
ಗ್ರ್ಯಾಮರ್‌ ಬೇಕಿದ್ದರೆ ಥಿ, ಗ್ಲ್ಯಾಮರ್‌ ಬೇಕಿದ್ದರೆ.....!

ಮೊಬೈಲ್‌ ಪಿನ್‌ ಸಾಮಾನ್ಯವಾಗಿ ಹುಟ್ಟಿದ ದಿನಾಂಕವಾಗಿರುತ್ತದೆ. ನಿಮ್ಮ ಹುಟ್ಟಿದ ದಿನಾಂಕ ಸುಲಭವಾಗಿ ಆಧಾರ್‌ ಕಾರ್ಡ್‌ನಲ್ಲಿ ದೊರೆಯುತ್ತದೆ. ಆದ್ದರಿಂದ ಅಂತಹ ಪಿನ್‌ ಬೇಡ. ಬದಲಿಗೆ ನಿಮ್ಮ ತಾಯಿಯ ಜನ್ಮ ದಿನಾಂಕವೋ, ನಿಮ್ಮ ಪ್ರೇಯಸಿಯ ಜೊತೆ ಸಿನಿಮಾಗೆ ಹೋದ ದಿನಾಂಕವನ್ನೋ ಇಡಿ  

ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು: ಪ್ರೊ.ಎನ್‌.ಕೆ.ಲೋಕನಾಥ್
ಪ್ರಸ್ತುತ ಸಂದರ್ಭದಲ್ಲಿ ಜ್ಞಾನ ಎಂಬುದು ಮುಖ್ಯ ಸಾಧನವಾಗಿದ್ದು, ಮುಖ್ಯ ಸಾಧನವಾಗಿದ್ದು, ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು. ಪ್ರತಿಯೊಂದು ವಿಷಯದಲ್ಲೂ ಪರಿಣಿತರಾಗಬೇಕು. ಇವುಗಳೊಂದಿಗೆ ಕೌಶಲವನ್ನು ರೂಢಿಸಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ.
ಜಿಎಸ್‌ಟಿ ಲಾಭ ಜನತೆಗೆ ತಲಪಿಸಿ: ಸಂಸದ ಡಾ.ಸುಧಾಕರ್‌
ಜಿಎಸ್‌ಟಿ ಅಡಿ ಬರುವ ಶೇ .99ರಷ್ಟು ಸರಕು ಮತ್ತು ಸೇವೆಗಳು ಈಗ ಶೇ. 5 ಅಥವಾ ಶೇ18ರ ಸ್ಲ್ಯಾಬ್‌ಗಳಡಿ ಬರುತ್ತಿವೆ. ಕೇವಲ ಶೇ1 ರಷ್ಟು ಸರಕುಗಳಿಗೆ ಮಾತ್ರ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ.
  • < previous
  • 1
  • ...
  • 976
  • 977
  • 978
  • 979
  • 980
  • 981
  • 982
  • 983
  • 984
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved