ಭೀಮಾ ನದಿ ತೀರದಲ್ಲಿ ಪ್ರವಾಹ ಆತಂಕಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ, ಸೀನಾ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ, ಭೀಮಾ ತೀರದ ಜನರಲ್ಲಿ ಪ್ರವಾಹ ಆತಂಕ ಮನೆಮಾಡಿದೆ.