ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಆರೋಪ ಸುಳ್ಳೆಂದು ಘೋಷಿಸಲು ಸಮಿತಿ ಗಡುವುಧರ್ಮಸ್ಥಳ ದೇವಸ್ಥಾನ, ಅದರ ಆಡಳಿತ ಮಂಡಳಿ ಅಥವಾ ಹೆಗ್ಗಡೆ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಅತ್ಯಾಚಾರ ಅಥವಾ ಕೊಲೆ ಘಟನೆ, ದೇವಸ್ಥಾನದ ಆವರಣದಲ್ಲಿ ಅಥವಾ ಅದರ ಸುತ್ತಮುತ್ತ ನಡೆದಿದೆಯೆಂದು ಆರೋಪಿಸುತ್ತಿರುವವರು ಡಿ.31ರೊಳಗೆ ಸಾಕ್ಷ್ಯ ಸಲ್ಲಿಸಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹಿಸಿದೆ.