ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮೀಕ್ಷೆ ಆ್ಯಪ್ ತಾಂತ್ರಿಕ ತೊಂದರೆ ಸರಿಪಡಿಸಲು ಆಗ್ರಹ
ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಪಕ್ಕದ ಸ್ಥಳಕ್ಕೆ ಹಾಕಲಾಗಿದ್ದು ಮತ್ತು ಸಮೀಕ್ಷೆಗೆ ಸಿದ್ಧತೆ ನಡೆಸಿರುವ ಸಿಬ್ಬಂದಿಗೆ ಮನೆ ಪಟ್ಟಿ ನೀಡದೇ ಇರುವುದು ಸಮೀಕ್ಷೆಯ ಹಿನ್ನಡೆಗೆ ಕಾರಣವಾಗಿದೆ.
ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡಿಲ್ಲ: ಆರೋಪ
ರೈತ ಸಮುದಾಯ ಮತ್ತೆ ಎಫ್ಐಡಿ ಪರಿಶೀಲಿಸಲು ಹೊಲದ ಉತಾರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಹಿಡಿದುಕೊಂಡು ಕೃಷಿ ಇಲಾಖೆ ಕಚೇರಿಯ ಕೊಠಡಿ ಎದುರಿಗೆ ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದು ಕಂಡುಬಂದಿತು.
ರಸ್ತೆ ದುರಸ್ತಿಗೂ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ಮಾಜಿ ಸಚಿವ ಕಳಕಪ್ಪ ಬಂಡಿ
ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜವಾಬ್ದಾರಿಯಿಲ್ಲ ಎನ್ನುವುದಕಿಂತ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಪರಿಣಾಮ ಮುಂದಿನ ದಿನಗಳಲ್ಲಿ ನೌಕರರಿಗೆ ಹಣ ಪಾವತಿಸಲು ಸರ್ಕಾರ ಪರದಾಡಲಿದೆ. ರಸ್ತೆ ದುರಸ್ತಿಗೆ ಸರ್ಕಾರ ಮುಂದಿನ ದಿನಗಳಲ್ಲಿ ಗ್ರಾಮಗಳನ್ನು ಬಂದ್ ಮಾಡಿ ಪಕ್ಷದಿಂದ ಪ್ರತಿಭಟಿಸಬೇಕಾಗುತ್ತದೆ.
ಶಾಲಾ ಆವರಣದೊಳಗೆ ಚರಂಡಿ ನೀರು, ಮಾಜಿ ಸಚಿವ ಗರಂ
ಶಾಲೆಯ ಮಕ್ಕಳಿಗೆ ಶುದ್ಧ ವಾತಾವರಣ ಇರಬೇಕು ಎನ್ನುವ ಸರ್ಕಾರದ ನೀತಿಯಾಗಿದೆ. ಅದನ್ನು ಇಲ್ಲಿ ಸಂಪೂರ್ಣವಾಗಿ ಧಿಕ್ಕರಿಸಲಾಗಿದೆ.
ಜಾತಿ ಗಣತಿಯಲ್ಲಿ ಉಂಟಾಗುತ್ತಿರುವ ತಾಂತ್ರಿಕ ತೊಂದರೆ ಪರಿಹರಿಸಿ
ಕಳೆದೆರಡು ರಾಜ್ಯ ಸರ್ಕಾರ ನಡೆಸುತ್ತಿರುವ ದಿನಗಳಿಂದ ಜಾತಿ ಗಣತಿ ಪ್ರಾರಂಭವಾಗಿದ್ದು ತಾಂತ್ರಿಕ ತೊಂದರೆಗಳಿಂದ ನಿರೀಕ್ಷಿತ ಗುರಿ ಸಾಧನೆ ಆಗುತ್ತಿಲ್ಲ. ಹೀಗಾಗಿ ಶಿಕ್ಷಕರು ಹೈರಾಣಾಗಿದ್ದು, ಕೂಡಲೇ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹ.
ರಾಜೀವ ಗಾಂಧಿ ನಿಗಮದ ತಂತ್ರಾಂಶದಲ್ಲಿ ಬ್ಲಾಕ್ ಆಗಿದ್ದ ಮನೆ ತೆರವುಗೊಳಿಸಿ
ಹಾವೇರಿಯಲ್ಲಿ ಒಟ್ಟು 2381 ಪ್ರಕರಣಗಳಲ್ಲಿ 819 ಫಲಾನುಭವಿಗಳು 2ನೇ ಹಂತದ ಅನುದಾನ ಪಡೆಯಲು ಅರ್ಹರಿದ್ದಾರೆ, ಈ ಬಗ್ಗೆ ಪರಿಶೀಲನೆ ಸಹ ನಡೆಸಲಾಗಿದೆ. ಬ್ಲಾಕ್ ಆಗಿರುವ ಫಲಾನುಭವಿಗಳ ಎಲ್ಲ ದಾಖಲೆಗಳನ್ನು ವರದಿಯಲ್ಲಿ ಸಹ ಸಲ್ಲಿಸಲಾಗಿದೆ.
ತಳ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಜೋಶಿ ಕೊಡುಗೆ ಅಪಾರ
ಸಮುದಾಯಗಳು ಸಂಘಟನೆಯಾದಾಗ ಇಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಜತೆಗೆ ಸರ್ಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ.
ನವರಾತ್ರಿ: ಉದ್ಭವಮೂರ್ತಿ ದ್ಯಾಮವ್ವ ದೇವಿಗೆ ವಿಶೇಷ ಪೂಜೆ
ಶ್ರಾವಣ ಮಾಸ ಮತ್ತು ದಸರಾ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆಗಳು ನಡೆದರೆ, ಪ್ರತಿ ಹುಣ್ಣಿಮೆಗೆ ಪಲ್ಲಕ್ಕಿ ಉತ್ಸವ ಮಾಡಲಾಗುತ್ತಿದೆ. ಪ್ರತಿ ಶುಕ್ರವಾರ ಮತ್ತು ಮಂಗಳವಾರ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಸಿತಾರ್ ವಾದಕ ಶ್ರೀನಿವಾಸ ಜೋಶಿ ನಿಧನ
ಶ್ರೀನಿವಾಸ ಜೋಶಿ ಅವರು ಹಿಂದೂಸ್ತಾನಿ ಸಿತಾರ್ ವಾದನದಲ್ಲಿ ಕರ್ನಾಟಕದ ಅತ್ಯಂತ ಶ್ರೇಷ್ಠ ದರ್ಜೆಯ ಕಲಾವಿದರಾಗಿದ್ದರು. ಧಾರವಾಡ ಘರಾಣೆಯ ಖ್ಯಾತ ಸಿತಾರ್ ವಾದಕರಾಗಿದ್ದ ದಿ. ಉಸ್ತಾದ್ ಬಾಲೇಖಾನ್ ಅವರ ಶಿಷ್ಯರಾಗಿದ್ದ ಜೋಶಿ, ಸಮಗ್ರ ಹಿಂದೂಸ್ತಾನಿ ಸಂಗೀತ ಜ್ಞಾನ ಪ್ರಕಾರದ ತಜ್ಞರಾಗಿದ್ದರು.
ಗಾಂಧೀಜಿಯವರ ಕನಸಿನಂತೆ ಮುನ್ನಡೆಯುತ್ತಿರುವ ಜಾನಪದ ವಿವಿ
ರಾಷ್ಟ್ರೀಯ ಸೇವಾ ಯೋಜನೆಗೆ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಸಾಮರಸ್ಯ, ಸಹಬಾಳ್ವೆ ನಾಯಕತ್ವದ ಕುರಿತು ಎಂದೆಂದಿಗೂ ಜಾಗೃತರಾಗಿರಬೇಕು. ಎನ್.ಎಸ್.ಎಸ್ ಘಟಕಗಳಿಗೆ ವಿದ್ಯಾರ್ಥಿಗಳೇ ಮೂಲ ಆತ್ಮವಾಗಿದ್ದಾರೆ.
< previous
1
...
986
987
988
989
990
991
992
993
994
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ