ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರ ಪ್ರಾರಂಭ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರಗಳನ್ನು ಹಾನಗಲ್ಲ, ರಾಣಿಬೆನ್ನೂರು, ಶಿಗ್ಗಾಂವಿ ಹಾಗೂ ಹಿರೇಕೆರೂರು/ ರಟ್ಟಿಹಳ್ಳಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸೂಚನೆ.
ಕನ್ನಡ ವಿವಿಗೂ ಎಸ್.ಎಲ್.ಭೈರಪ್ಪಗೂ ಉತ್ತಮ ಬಾಂಧವ್ಯ
ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಗೆ ಧ್ವನಿ ಎತ್ತಿದ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರು ಕನ್ನಡ ವಿವಿ ಬೆಳವಣಿಗೆಗೆ ಸದಾ ಕಟಿಬದ್ಧರಾಗಿದ್ದರು.
ಹಿಂದು ಮಹಾಗಣಪತಿಯ ಶೋಭಾಯಾತ್ರೆ
ಕೇಸರಿ ಶಾಲು ತಿರುಗಿಸುತ್ತ, ಬಣ್ಣ ಎರಚುತ್ತ ಯುವಕರು ಹುಚ್ಚೆದ್ದು ಕುಣಿದರು. ಮಹಿಳೆಯರು, ಮಕ್ಕಳು, ಯುವಕರ ಸಂಭ್ರಮ ಮುಗಿಲು ಮುಟ್ಟಿತು. ಕೆಲವರಂತೂ ಸ್ನೇಹಿತರ ಹೆಗಲ ಮೇಲೇರಿಕೊಂಡು ಕುಣಿದರು.
ಮೂಲಸೌಕರ್ಯ ಕಡೆಗಣಿಸಿದ ರಾಜ್ಯ ಸರ್ಕಾರ
ರಾಜದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮಾತೆತ್ತಿದರೆ ಗ್ಯಾರಂಟಿ ಕೊಟ್ಟಿದ್ದೇವೆ, ಅಭಿವೃದ್ಧಿಗೆ ಹಣ ಕೇಳಬೇಡಿ ಎಂದು ಸರ್ಕಾರವೇ ಹೇಳುತ್ತಿರುವುದು ನಾಚಿಕೇಗಡಿನ ಸಂಗತಿ.
ಹುಚ್ಚುನಾಯಿ ಕಚ್ಚಿ ಎರಡು ವರ್ಷದ ಬಳಿಕ ರೇಬಿಸ್ ನಂಜಾಗಿ ಸಾವು
ಕಳೆದ ಹದಿನೈದು ದಿನಗಳ ಹಿಂದೆ ಮಳೆಯಲ್ಲಿ ವಿಪರೀತ ಸುತ್ತಾಡಿದ್ದರಿಂದ ಹುಚ್ಚು ನಾಯಿ ಕಚ್ಚಿ ಗಾಯವಾಗಿದ್ದ ಕಾಲಿಗೆ ಮತ್ತೆ ನಂಜಾಗಿ ಗಾಯವಾಗಿದೆ
ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಶೀಘ್ರವೇ ಕ್ರಮ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ ಸ್ವಚ್ಛ ಹಾಗೂ ಸುಂದರ ನಗರವಾಗಿಸಲು ಪೌರ ಕಾರ್ಮಿಕರ ಶ್ರಮ ಅಪಾರವಾಗಿದೆ.
ರಸ್ತೆಯಲ್ಲಿ ಗಿಡ ನೆಟ್ಟು ಬಿಜೆಪಿ ಪ್ರತಿಭಟನೆ
ಸರ್ಕಾರ ದೀವಾಳಿಯಾಗಿದೆ, ಗುಂಡಿ ಮುಚ್ಚಿ, ದುರಸ್ಥಿ ಮಾಡಲಾಗದಷ್ಟು ಹದಗೆಟ್ಟು ಹೋಗಿದೆ.
ಜಯ ಮೃತ್ಯುಂಜಯ ಶ್ರೀ ಉಚ್ಛಾಟನೆ ಖಂಡಿಸಿ ಬೃಹತ್ ಪ್ರತಿಭಟನೆ
ಶ್ರೀಗಳ ತೇಜೋವಧೆ ನಿಲ್ಲಿಸಬೇಕು. ಅಷ್ಟೇ ಅಲ್ಲ ಅವರನ್ನು ಮರಳಿ ಪೀಠಕ್ಕೆ ಮರು ನೇಮಕಗೊಳಿಸಿ ತಮ್ಮ ತಪ್ಪಿನ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು
ಕುಟುಂಬದ ನಿರ್ವಹಣೆ ಜತೆಗೆ ಆರೋಗ್ಯಕ್ಕೂ ಒತ್ತು ನೀಡಿ
ಗೃಹಿಣಿ ಅಥವಾ ಉದ್ಯೋಗಸ್ಥ ಮಹಿಳೆ,ಯಾರೇ ಆದರೂ ತಮ್ಮ ಕುಟುಂಬದ ಪೋಷಣೆಗೆ ಮೊದಲ ಆದ್ಯತೆ
ಸಮೀಕ್ಷೆಗೆ ಸವಾಲಾದ ತಾಂತ್ರಿಕ ಸಮಸ್ಯೆ
ಕಳೆದ ಎರಡು ದಿನಗಳಿಂದ ಆ್ಯಪ್ ತೆರೆಯದಿರುವುದು, ಸರ್ವರ್ ಸಮಸ್ಯೆ ಮತ್ತು ನೆಟ್‌ವರ್ಕ್ ಸಮಸ್ಯೆ ಗಣತಿದಾರರನ್ನು ಮತ್ತೆ ಬಾಧಿಸಿದ್ದು, ಸಿಬ್ಬಂದಿ ಹೈರಾಣಾಗಿದ್ದಾರೆ. ಇದರಿಂದಾಗಿ 3 ದಿನಗಳಲ್ಲಿ ನಗರದಲ್ಲಿ 831 ಮನೆಗಳ ಸರ್ವೇ ಕಾರ್ಯ ಪೂರ್ಣವಾಗಿದೆ.
< previous
1
...
987
988
989
990
991
992
993
994
995
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ