• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಿ ವೇಳೆ ಮನೆ ಹುಡುಕೋದು ಕಷ್ಟವಾಗುತ್ತಿದೆ : ಶಿಕ್ಷಕರ ಅಳಲು

ಜಿಯೋ ಟ್ಯಾಗ್ ಮಾಡಿದ ಮನೆಯನ್ನು ಲೊಕೇಷನ್ ಮೂಲಕ ಹುಡುಕುವುದು ಶಿಕ್ಷಕರಿಗೆ ತೀವ್ರ ಕಷ್ಟವಾಗುತ್ತಿದೆ. ಒಬ್ಬ ಗಣತಿದಾರರಿಗೆ 75ಕ್ಕಿಂತ ಹೆಚ್ಚು ಮನೆ ನೀಡಿದರೆ ಅದರಲ್ಲೂ ಬೇರೆ ಬೇರೆ ಊರುಗಳಲ್ಲಿ ನೀಡುತ್ತಿರುವುದರಿಂದ ನಿಗದಿತ ಸಮಯದಲ್ಲಿ ಗಣತಿ ಪೂರೈಸಲು ಸಾಧ್ಯವಿಲ್ಲ.

ತ್ಯಾಜ್ಯ ಸಮಸ್ಯೆಗೆ ಕೊನೆಗೂ ಪುರಸಭೆಯಿಂದ ಮುಕ್ತಿ
ಜಿಲ್ಲಾಧಿಕಾರಿಗಳು ಘನತ್ಯಾಜ್ಯ ಘಟಕದಲ್ಲಿ ತ್ಯಾಜ್ಯವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದರು. ದಿನಕಳೆದಂತೆ ವಿರೋಧದ ಪ್ರಮಾಣ ಹೆಚ್ಚಿದ್ದರಿಂದ ಜನರ ಒತ್ತಡಕ್ಕೆ ಮಣಿದ ಪುರಪಿತೃಗಳು ಘನ ತ್ಯಾಜ್ಯಘಟಕದಲ್ಲಿ ಗಿಡಗಳನ್ನು ನಡೆಸುವ ಮೂಲಕ ಉದ್ಘಾಟಿಸಿ ತ್ಯಾಜ್ಯವಿಲೇವಾರಿಗೆ ಅವಕಾಶ ನೀಡಿದ್ದಾರೆ. ಪರಿಣಾಮ ಕಳೆದ ಒಂದು ವಾರದಿಂದ ಮಳಲಿ ಘನ ತ್ಯಾಜ್ಯಘಟಕದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ದಶಕಗಳ ಕಾಲದ ತ್ಯಾಜ್ಯ ಸಮಸ್ಯೆಗೆ ಪುರಸಭೆ ಕೊನೆಗೂ ಮುಕ್ತಿ ನೀಡಿದೆ.
ಗಣತಿಗೆ ತಡೆ ಕೊಟ್ಟರೆ ಹಣ ಉಳಿಯುತ್ತಲ್ಲವೇ?: ಕೋರ್ಟ್‌
ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಸಮೀಕ್ಷೆಯಲ್ಲಿ ಆಧಾರ್‌ ಸಂಖ್ಯೆ ಪಡೆಯುವುದು ಜನರ ಖಾಸಗಿತನದ ಉಲ್ಲಂಘನೆಯ ಭೀತಿ ಸೃಷ್ಟಿಸುವುದಿಲ್ಲವೇ? ಹೀಗೆಂದು ಪ್ರಸ್ತುತ ನಡೆಯುತ್ತಿರುವ ಸಮೀಕ್ಷೆಯನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಹೈಕೋರ್ಟ್‌ ಪ್ರಶ್ನೆಗಳನ್ನು ಕೇಳಿದೆ.
ರಾಜ್ಯದ ಗರ್ಭಿಣಿಯರಿಗೆ ಆಂಧ್ರದಲ್ಲಿ ಭ್ರೂಣ ಹತ್ಯೆ ಮಾಡಿಸುವ ಗ್ಯಾಂಗ್‌!
ರಾಜ್ಯದ ಗರ್ಭಿಣಿಯನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಕರೆದೊಯ್ದು ಭ್ರೂಣ ಹತ್ಯೆ ಮಾಡಿಸುವ ಪ್ರಕರಣವನ್ನು ಆರೋಗ್ಯ ಇಲಾಖೆಯು ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಗಳ ಹೊರತಾಗಿಯೂ ಜಾತಿ ಗಣತಿಗೆ ಈಗ ತುಸು ವೇಗ
ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಗಳ ಹೊರತಾಗಿಯೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂರನೇ ದಿನವಾದ ಬುಧವಾರ ತುಸು ವೇಗ ಕಂಡಿದೆ.
ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ಕೊಟ್ಟರೆ ಅರಾಜಕತೆ : ಹೈಕೋರ್ಟ್‌

ಮಾಹಿತಿ ನಿರ್ಬಂಧಿಸಲು ಸಾಮಾಜಿಕ ಜಾಲತಾಣಗಳಿಗೆ ನಿರ್ದೇಶನ ನೀಡುವ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ‘ಸಹಯೋಗ್‌ ಪೋರ್ಟಲ್‌’ ಪ್ರಾರಂಭಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದು ಮಾಡಬೇಕೆಂದು ಎಕ್ಸ್​ ಕಾರ್ಪ್ ​  ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಜಾತಿ ಗಣತಿಯಿಂದಾಗಿ ಹಲವರಿಗೆ ಗೃಹಜ್ಯೋತಿ ಶಾಕ್‌!
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ (ಜಾತಿಗಣತಿ) ಮನೆ ಗುರುತಿಸಿ ಪಟ್ಟಿ ಮಾಡುವ ಕೆಲಸದಲ್ಲಿ ಬೆಸ್ಕಾಂ ಮೀಟರ್‌ ರೀಡರ್‌ಗಳು ತಲ್ಲೀನರಾಗಿದ್ದ ಪರಿಣಾಮ ಆಗಸ್ಟ್‌ನಲ್ಲಿ ತಡವಾಗಿ ಮೀಟರ್‌ ರೀಡಿಂಗ್‌ ನಡೆದಿದ್ದು, ಬಿಲ್‌ನಲ್ಲಿ ವಿದ್ಯುತ್‌ ಬಳಕೆ ಹೆಚ್ಚಾಗಿ ಹಲವು ಗ್ರಾಹಕರಿಗೆ ‘ಗೃಹಜ್ಯೋತಿ’ ಪ್ರಯೋಜನ ಸಿಗದಂತಾಗಿದೆ.
39 ಮಂದಿಗೆ ನಿಗಮ-ಮಂಡಳಿ ಹುದ್ದೆಗಳ ದಸರಾ ಉಡುಗೊರೆ
ಮಾಜಿ ಶಾಸಕ ಎನ್‌. ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಗಾ ಸುಲ್ತಾನ್‌, ಎಂ.ಎ. ಗಫೂರ್‌ ಸೇರಿದಂತೆ 39 ಮಂದಿಗೆ ಕಾಂಗ್ರೆಸ್‌ ಹೈಕಮಾಂಡ್‌ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಅಂತಿಮಗೊಳಿಸಿದೆ.
ಸಿಆರ್‌ಪಿಎಫ್‌ಗೆ ಸ್ವದೇಶಿ ನಿರ್ಮಿತ200 ಸ್ನೈಪರ್‌ ರೈಫಲ್‌ ಪೂರೈಕೆ
ಎಡ್ಜ್‌ ಘಟಕ ಕಾರಾಕಲ್ ಹಾಗೂ ಮೆಘಾ ಎಂಜಿನಿಯರಿಂಗ್‌ ಮತ್ತು ಇನ್‌ಫ್ರಾಸ್ಟ್ರಕ್ಚರ್ಸ್‌ ಸಮೂಹ ಗುಂಪಿನ ಐಕಾಮ್‌ ಟೆಲಿ ಲಿಮಿಟೆಡ್, ಭಾರತದ ಕೇಂದ್ರ ಮೀಸಲು ಪಡೆಗಾಗಿ (ಸಿಆರ್‌ಪಿಎಫ್) 200 ಅತ್ಯಾಧುನಿಕ ಸಿ‌ಎಸ್‌ಆರ್–338 ಸ್ನೈಪರ್‌ ರೈಫಲ್‌ಗಳನ್ನು ಪೂರೈಸುವ ಅವಕಾಶವನ್ನು ತನ್ನದಾಗಿಸಿಕೊಂಡಿದೆ.
ಕೋರ್ಟ್‌ ಬದಲಾವಣೆ ಕೇಳಿದ್ದ ಪ್ರಜ್ವಲ್‌ಗೆ ಹೈಕೋರ್ಟಲ್ಲಿ ಹಿನ್ನಡೆ

 ಸಿಐಡಿ ಪೊಲೀಸ್‌ ಠಾಣೆ ಮತ್ತು ಹಾಸನದ ಹೊಳೆ ನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರತ್ಯೇಕ ಎರಡು ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದಿಂದ  ಬೇರೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ  ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ  ವಜಾ 

  • < previous
  • 1
  • ...
  • 990
  • 991
  • 992
  • 993
  • 994
  • 995
  • 996
  • 997
  • 998
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved