• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26ರಂದು ನಡೆಯಲಿರುವ ಪ್ರತಿಭಟನೆ ಯಶಸ್ವಿಗೊಳಿಸಲು ಸಿಪಿಎಂ ಮನವಿ
ಬಡ ಹಾಗೂ ಕೂಲಿಕಾರ್ಮಿಕರ ಪರಿಸ್ಥಿತಿ ಹದಗೆಟ್ಟು ಹೋಗಿದೆ, ಸರ್ಕಾರದ ನಿಯಮಗಳಿಂದ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಇ- ಸ್ವತ್ತು ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಚರಂಡಿಗಳನ್ನು ಸ್ವಚ್ಛ ಮಾಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿದೆ,
ಅಪೌಷ್ಠಿಕತೆ ಮುಕ್ತಗೊಳಿಸಲು ಮಾತೃವಂದನಾ ಸಹಕಾರಿ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ಪೋಷಣ್ ಮಾಸಾಚರಣೆ, ಮಾತೃವಂದನಾ ಸಪ್ತಾಹವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗಮನಸೆಳೆಯಿತು
ಪತ್ರಕರ್ತ ನರಸಿಂಹಮೂರ್ತಿ ಅಪಘಾತದ ಹಿಂದೆ ಸಂಚು ಶಂಕೆ; ಸಿಐಡಿ ತನಿಖೆ ನಡೆಸುವಂತೆ ಒತ್ತಾಯ
ಮೃತ ನರಸಿಂಹಮೂರ್ತಿಯವರು ವೃದ್ಧ ತಂದೆ- ತಾಯಿ, ಪತ್ನಿ, ಮೂರು ವರ್ಷದ ಮಗಳು ಹಾಗೂ ಕೇವಲ ಎಂಟು ತಿಂಗಳ ಮಗುವನ್ನು ಬಿಟ್ಟು ಅಗಲಿದ್ದಾರೆ. ಕುಟುಂಬಕ್ಕೆ ಏಕೈಕ ಆಧಾರವಾಗಿದ್ದವರ ಆಕಸ್ಮಿಕ ಅಗಲಿಕೆ ಅವರ ಕುಟುಂಬವನ್ನು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಕ್ಕೆ ತಳ್ಳಿದೆ. ಪತ್ರಕರ್ತರ ಸಂಘ ಹಾಗೂ ನಾಗರಿಕರು ಜಿಲ್ಲಾಡಳಿತವನ್ನು ತಕ್ಷಣವೇ ಸ್ಪಂದಿಸುವಂತೆ ಆಗ್ರಹಿಸಿ ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ಧನ ಬಿಡುಗಡೆ ಮಾಡಬೇಕು. ಮೃತರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಸಾಧನೆಗೈಯಲು ಪರಿಶ್ರಮವೊಂದೇ ದಾರಿ: ಮೇಲಣಗವಿಶ್ರೀ
ಈ ಭಾಗದ ಶಾಸಕರಾದ ಪುಟ್ಟಸ್ವಾಮಿಗೌಡರು ಸೇವೆ ಮಾಡಲು ಅಧಿಕಾರಕ್ಕೆ ಬಂದಿದ್ದಾರೆ ಎಂದು ಶಾಸಕರ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದರು.
ಕಲ್ಯಾಣಿಗೆ ಜೀವ ಕಳೆ ನೀಡಿದ ನರೇಗಾ, ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್: ನಂದೀಶ್ ಗೌಡ
ಶ್ರೀಮಂಚಮ್ಮ ಹಾಗೂ ಶ್ರೀಬಸವೇಶ್ವರ ದೇವಾಲಯಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದ ದೇವರ ಕಟ್ಟೆ ಹಲವು ವರ್ಷಗಳಿಂದ ಜೀವ ಜಲವಿದ್ದರೂ ನಿರ್ವಹಣೆ ಕೊರತೆಯಿಂದ ತ್ಯಾಜ್ಯ ರಾಶಿಯಲ್ಲಿ ಮುಚ್ಚಿ ಹೋಗಿತ್ತು. ಹಬ್ಬ ಹರಿದಿನಗಳಲ್ಲಿ ದೇವಾಲಯಗಳ ಪೂಜಾ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಕಲ್ಯಾಣಿ ಅಭಿವೃದ್ಧಿಗೆ ಗ್ರಾಪಂ ಸಭೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ನಿರ್ಣಯ ಮಾಡಲಾಗಿತ್ತು.
ಮೇಲುಕೋಟೆ ಗ್ರಾಪಂ ಪಿಡಿಒ ವರ್ಗಾವಣೆಗಾಗಿ ಏಕಾಂಗಿ ಪ್ರತಿಭಟನೆ
ಗ್ರಾಮಗಳ ಮೂಲಸೌಲಭ್ಯಕ್ಕಾಗಿ ಹಲವು ಅರ್ಜಿಗಳನ್ನು ನೀಡಿ ಗಮನ ಸೆಳೆದರೂ ಕ್ರಮವಹಿಸದೆ ಉಡಾಫೆ ತೋರುತ್ತಿದ್ದಾರೆ. ಪ್ರಸಿದ್ಧ ಪ್ರವಾಸಿತಾಣ ಮೇಲುಕೋಟೆಯ ಬೀದಿ ಬೀದಿಗಳಲ್ಲಿ ಕಸದ ರಾಶಿ ಬಿದ್ದಿವೆ. ನವರಾತ್ರಿ ನಡೆಯುತ್ತಿದ್ದರೂ ಉತ್ಸವ ಬೀದಿಗಳಲ್ಲಿ ಬಿದ್ದಿರುವ ಕಸದ ರಾಶಿ ಬಿದ್ದಿದ್ದರೂ ಸ್ವಚ್ಛ ಮಾಡಿಲ್ಲ.
ರಾಜ್ಯ ಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳಕ್ಕೆ ವಿಧ್ಯುಕ್ತ ಚಾಲನೆ
ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಮಕ್ಕಳು ವಿದ್ಯಾವಂತ, ಬುದ್ದಿವಂತ, ಜ್ಞಾನವಂತರಾಗಬೇಕೆಂಬ ದೂರದೃಷ್ಟಿ ಹೊಂದಿದ್ದ ಭೈರವೈಕ್ಯ ಶ್ರೀಗಳು ವಿದ್ಯಾಕ್ಷೇತ್ರಕ್ಕೆ ಉನ್ನತವಾದ ಕೊಡುಗೆ ನೀಡುವ ಜೊತೆಗೆ ಧಾರ್ಮಿಕವಾಗಿ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸುವುದೂ ಸೇರಿದಂತೆ ಅಕ್ಷರ ಜ್ಞಾನ, ಅರಣ್ಯ, ಗೋಸಂರಕ್ಷಣೆ, ನಿರ್ಗತಿಕರಿಗೆ ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳನ್ನು ಸ್ಥಾಪಿಸಿದ್ದಾರೆ.
ಅಸಂಖ್ಯಾತ ಮನೆಗಳಲ್ಲಿ ಜ್ಞಾನದ ಬೆಳಕನ್ನು ಬಿತ್ತಿರಿಸುತ್ತಿವುದು ಶ್ರೀಮಠ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಜನಪದ ಕಲಾವಿದರು ಪಾಲ್ಗೊಂಡಿರುವ ಈ ಮೇಳದಿಂದ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಹಿಂದೆ ಟಿವಿ ಮಾಧ್ಯಮ ಇರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಪೂರ್ವಿಕರು ಜನಪದ ಕಲೆ, ಸಂಸ್ಕೃತಿಯನ್ನು ಹಾಡು, ನೃತ್ಯಗಳ ಮೂಲಕ ಇನ್ನೊಬ್ಬರಿಗೆ ತಲುಪಿಸುತ್ತಿದ್ದರು. ಆ ಕಲೆ ಇಂದಿನ ಆಧುನಿಕ ಸೋಷಿಯಲ್ ಮೀಡಿಯಾಗಳ ಹಾವಳಿ ನಡುವೆಯೂ ಉಳಿದಿದೆ ಎಂದರೆ ಅದಕ್ಕೆ ಜನಪದ ಕಲಾವಿದರೇ ಕಾರಣ.
ಕಾವೇರಿ ಆರತಿ ವಿರೋಧಿಸಿ ಇಂದು ಪ್ರತಿಭಟನೆ: ಹಿತರಕ್ಷಣಾ ಸಮಿತಿ ನಿರ್ಧಾರ
ಸರ್ಕಾರದ ಅಹ್ವಾನದ ಮೇರೆಗೆ ಭಾಗಿಯಾಗುತ್ತಿರುವ ಮಠಾಧೀಶರು ಜಿಲ್ಲೆಯ ರೈತರ ಹಿತಾಸಕ್ತಿ, ಕೃಷಿ ಹಾಗೂ ಅಣೆಕಟ್ಟೆಯ ಭದ್ರತೆ ದೃಷ್ಟಿಯಿಂದ ಸರ್ಕಾರದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದೆಂದು ಮನವಿ ಮಾಡುತ್ತೇವೆ. ಈ ಯೋಜನೆಗಳ ಅನಾಹುತ, ಕಾವೇರಿ ನದಿ ನೀರಿನ ಮಲಿನತೆ ಕುರಿತು ಸರ್ಕಾರದ ಮುಖ್ಯಸ್ಥರಿಗೆ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡುತ್ತೇವೆ.
ಆರ್ಥಿಕ ಮುಗ್ಗಟ್ಟು ನಿವಾರಣೆಗೆ ಗುಣಮಟ್ಟದ ಹಾಲು ಸರಬರಾಜು ಮಾಡಿ: ಕೃಷ್ಣೆಗೌಡ
ಈ ಗ್ರಾಮದಲ್ಲಿ ಹೆಚ್ಚು ಹಾಲು ಸರಬರಾಜು ಮಾಡುತ್ತಿದ್ದು, ಹಾಲು ಕರೆಯುವ ಯಂತ್ರ ಬೇಕಾಗಿದೆ ಎಂದು ಬೇಡಿಕೆ ಸಲ್ಲಿಸಿದ್ದಾರೆ. ನಾನು ಮನ್ಮಲ್ ಸಭೆಯಲ್ಲಿ ಹಾಲು ಕರೆಯುವ ಯಂತ್ರ 250 ಬೇಕು ಎಂದ ಕೇಳಿದ್ದೆ. ಅವರು ಈಗ 104 ನೀಡಿದ್ದಾರೆ. ಮೊದಲು ಯಾರು ಅರ್ಜಿ ಸಲ್ಲಿಸಿದ್ದಾರೆ ಅವರಿಗೆ ನೀಡುತ್ತೇವೆ ನಂತರ ಹಂತ ಹಂತವಾಗಿ ಎಲ್ಲರಿಗೂ ನೀಡಲಾಗುವುದು.
  • < previous
  • 1
  • ...
  • 991
  • 992
  • 993
  • 994
  • 995
  • 996
  • 997
  • 998
  • 999
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved