• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಚುನಾವಣೆ: 14 ಸ್ಥಾನಗಳಿಗೆ 29 ಮಂದಿ ಕಣದಲ್ಲಿ
ಕೆ.ಆರ್.ಪೇಟೆ ತಾಲೂಕಿನ 31 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿ 6 ಸ್ಥಾನಗಳಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ.
ಮದ್ದೂರು ಕ್ಷೇತ್ರದಲ್ಲಿ 1 ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿ: ಕೆ.ಎಂ.ಉದಯ್
ಈ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳ ನಿರ್ಲಕ್ಷ್ಯದಿಂದ ಸಾಕಷ್ಟು ಹಳ್ಳಿಗಳಲ್ಲಿ ರಸ್ತೆಗಳು ಹಾಳಾಗಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತಾಲೂಕಿನಲ್ಲಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ರಸ್ತೆಗಳು, ನಾಲೆಗಳ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.
ವಳಗೆರೆದೊಡ್ಡಿ ಗ್ರಾಮದ ವಿದ್ಯಾಧಾರೆ ಸ್ಕೂಲ್‌ನಲ್ಲಿ ದಸರಾ ಸಂಭ್ರಮ
ನಮ್ಮ ಸ್ಕೂಲ್‌ನಲ್ಲಿ ನಾಡಹಬ್ಬ ದಸರಾ ಸಂಭ್ರಮದ ಅಂಗವಾಗಿ ನವರಾತ್ರಿಯಲ್ಲಿ ಚಾಮುಂಡೇಶ್ವರಿ ದೇವಿ 9 ಅವತಾರಗಳು, ಅವುಗಳ ಹಿನ್ನೆಲೆ ಮತ್ತು ವಿಶೇಷತೆಗಳನ್ನು ಪ್ರತಿಬಿಂಬಿಸುವ ವೇಷಭೂಷಣಗಳನ್ನು ನಮ್ಮ ಶಾಲೆ ಮಕ್ಕಳು ಧರಿಸಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಸಂಭ್ರಮದ ಶ್ರೀರಂಗಪಟ್ಟಣ ದಸರಾ
ಸೆ.25ರಿಂದ 28ರವರೆಗೆ 4 ದಿನಗಳ ಕಾಲ ನಡೆಯುವ ಶ್ರೀರಂಗಪಟ್ಟಣ ದಸರಾಗೆ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಕಿರಂಗೂರು ಬನ್ನಿ ಮಂಟಪದ ಬಳಿ ಮಧ್ಯಾಹ್ನ 3 ಗಂಟೆಗೆ ಶ್ರೀಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಸ್ವಚ್ಛತೆ ದೇಶದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಕೆ.ಆರ್.ನಂದಿನಿ
ಜಿಲ್ಲೆ, ಗ್ರಾಮ ಮತ್ತು ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿರಿಸಲು ಅರಿವು ಮೂಡಿಸುವ ಸಲುವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನದ ಸೈಕಲ್ ಜಾಥಾವನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಕುರಿತಾದ ಪ್ರತಿಜ್ಞೆಯ ಸಾಲುಗಳನ್ನು ಪಾಲಿಸಿ.
ಭೈರಪ್ಪನವರು ಕನ್ನಡ ಸಾಹಿತ್ಯದ ಹೆಮ್ಮರ
೨೦೧೩ರಲ್ಲಿ ಮೈಸೂರಿನ ಅವರ ನಿವಾಸಕ್ಕೆ ನಾನು ಭೇಟಿ ನೀಡಿದಾಗ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಮ್ಮೊಂದಿಗೆ ಮಾತನಾಡಿ ಚನ್ನರಾಯಪಟ್ಟಣದ ಅವರ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ ಮಾತನಾಡಿದ್ದು ನನ್ನ ವಿಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ. ಹಾಗೆ ಪ್ರಥಮ ಬಾರಿಗೆ ನಮ್ಮ ಶಾಲೆಯ ಜ್ಞಾನಸಾಗರ ಪರಂಪರ ಕಾರ್ಯಕ್ರಮಕ್ಕೆ ಆಗಮಿಸಿದಾಗ ಅವರನ್ನು ಕಾರಿನಿಂದ ವೇದಿಕೆಗೆ ಕರೆದೊಯ್ಯುವಾಗ ಅವರ ನೂರಾರು ಅಭಿಮಾನಿಗಳು, ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಕಂಡಾಗ ಭೈರಪ್ಪನವರ ವ್ಯಕ್ತಿತ್ವದ ಪರಿಚಯ ಮನದಟ್ಟಾಗುವಂತಿತ್ತು. ಅಂದಿನ ಕಾರ್ಯಕ್ರಮದಲ್ಲಿ ಸುಮಾರು ಹತ್ತುಸಾವಿರಕ್ಕೂ ಹೆಚ್ಚುಜನ ಪೋಷಕರು, ಸಾರ್ವಜನಿಕರು ಭಾಗವಹಿಸಿದ್ದು ಸ್ಮರಣೀಯ ಎಂದರು.
ರಸ್ತೆಗಳಲ್ಲಿರುವ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ
ಬೆಂಗಳೂರಿನಲ್ಲಿ ಒಂದಲ್ಲ ಒಂದು ಕಡೆಯಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ನಿತ್ಯವೂ ನೋಡುತ್ತಿದ್ದೇವೆ. ಸರ್ಕಾರ ಮತ್ತು ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘಿಸಿದ ನ್ಯಾಯಾಧೀಶೆ
ತಾಯಂದಿರು ಮಕ್ಕಳ ಬೆಳವಣಿಗೆಯಲ್ಲಿ ಹೆಚ್ಚು ಗಮನ ನೀಡುವುದು ಸಾಮಾನ್ಯ, ಆದರೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಕರ್ತವ್ಯದ ಜತೆಗೆ ಸರ್ಕಾರದ ನಿರ್ದೇಶನದಂತೆ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ಪೌಷ್ಟಿಕ ಆಹಾರ ನೀಡುವಲ್ಲಿ ತೋರುವ ಜವಾಬ್ದಾರಿ ಮೆಚ್ಚಬೇಕಿದೆ ಮತ್ತು ಅವರನ್ನು ಕಾರ್ಯಕರ್ತೆ ಬದಲಾಗಿ ಅಧಿಕಾರಿಗಳು ಎಂದು ಕರೆಯಲು ಹರ್ಷಿಸುತ್ತೇನೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಕಾರ್ಯವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಐಶ್ವರ್ಯ ಎಸ್ ಗುಡದಿನ್ನಿ ಅಭಿನಂದಿಸಿದರು.
ಜನರ ಆರೋಗ್ಯ ರಕ್ಷಣೆ ಮಾಡುವ ಪೌರಕಾರ್ಮಿಕರಿಗೆ ಅಗತ್ಯ ನೆರವು ನೀಡಿ: ಕೆ.ಸಿ.ಮಂಜುನಾಥ್
ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿನ ಪೌರ ಕಾರ್ಮಿಕರಿಗೆ ವೇತನ ನೀಡಿಲ್ಲ. ನಗರ ನೈರ್ಮಲ್ಯ ಕಾಪಾಡುವ ಪೌರ ಕಾರ್ಮಿಕರಿಗೆ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ ದುಡಿಸಿಕೊಂಡರೆ ಸಾಲದು ಸರಿಯಾಗಿ ವೇತನ ಪಾವತಿಸಬೇಕು. ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಬೇಕು.
ಗಣೇಶ ವಿಸರ್ಜನಾ ಮಹೋತ್ಸವಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ
ಹುಲಿಕೆರೆ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣೇಶ ವಿಸರ್ಜನಾ ಮಹೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚೆಗೆ ಹಾಸನದ ಬಳಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಟ್ರಕ್ ಚಾಲಕನ ಜಾಗರೂಕತೆಯಿಂದ ನಡೆದ ಅಪಘಾತದಲ್ಲಿ 10 ಜನ ಮೃತಪಟ್ಟರು. ಇನ್ನು ರಾಜ್ಯದ ನಾನಾ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಅವಘಡಗಳು ನಡೆದಿವೆ. ಆದರೆ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾಗೂ ಸಂಘಗಳು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಆಗ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದರು.
  • < previous
  • 1
  • ...
  • 992
  • 993
  • 994
  • 995
  • 996
  • 997
  • 998
  • 999
  • 1000
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved