ಸಾರಾಂಶ
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಶಿರಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆಯಿತು. ಕ್ಷೇತ್ರದಲ್ಲಿ ಒಟ್ಟು 267 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.
ಶಿರಾ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಶಿರಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆಯಿತು. ಕ್ಷೇತ್ರದಲ್ಲಿ ಒಟ್ಟು 267 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಮತಗಟ್ಟೆ ಕೇಂದ್ರಗಳಿಗೆ ಸಹಾಯಕ ಚುನಾವಣಾ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಹಸೀಲ್ದಾರ್ ದತ್ತಾತ್ರೇಯ ಹಲವು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಒಟ್ಟಾರೆ ತಾಲೂಕಿನಲ್ಲಿ ಶೇ. 75 ರಷ್ಟು ಮತದಾನವಾಗಿದೆ.