ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

| Published : Oct 20 2024, 01:50 AM IST / Updated: Oct 20 2024, 10:39 AM IST

ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Share this Article
  • FB
  • TW
  • Linkdin
  • Email

ಸಾರಾಂಶ

ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

 ಬೆಂಗಳೂರು : ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಓಬಳೇಶ್ ಕಾಲೋನಿ, ರಾಯಪುರ, ಬಿನ್ನಿಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮಣ್ಣ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾರ್ಟ್ರಸ್, ಎಸ್‌ಡಿ ಮಠ, ಕಾಟನ್ ಪೇಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಸುಲ್ತಾನ್ ಪೇಟ್, ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್ಮೆಂಟ್, ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.