ಸಾರಾಂಶ
ಇಂದಿನಿಂದ ವಿದ್ಯುತ್ ವ್ಯತ್ಯಯ
ಇಂದಿನಿಂದ ವಿದ್ಯುತ್ ವ್ಯತ್ಯಯ
ಜುಲೈ 9, 11, 13, 15, 17, 19 ಹಾಗೂ 21ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆಬೇಳೂರು, ಹೊಸಕೆರೆ, ಹಾಗಲವಾಡಿ ಮತ್ತು ನಂದಿಹಳ್ಳಿಯ ಎಲ್ಲಾ ಫೀಡರ್‌ಗಳು ಹಾಗೂ ಬೆಳ್ಳಾವಿ ಮತ್ತು ಕೋರಾ ಉಪಸ್ಥಾವರ
ಕವಿಪ್ರನಿನಿ ಬೃಹತ್ ಕಾಮಗಾರಿ ವಿಭಾಗದ ವತಿಯಿಂದ ಟವರ್‌ಗಳ ನಿರ್ಮಾಣ ಕಾಮಗಾರಿತುಮಕೂರು: ಕವಿಪ್ರನಿನಿ ಬೃಹತ್ ಕಾಮಗಾರಿ ವಿಭಾಗದ ವತಿಯಿಂದ ಟವರ್‌ಗಳ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 9, 11, 13, 15, 17, 19 ಹಾಗೂ 21ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಉಪಸ್ಥಾವರಗಳಾದ ಬೇಳೂರು, ಹೊಸಕೆರೆ, ಹಾಗಲವಾಡಿ ಮತ್ತು ನಂದಿಹಳ್ಳಿಯ ಎಲ್ಲಾ ಫೀಡರ್‌ಗಳು ಹಾಗೂ ಬೆಳ್ಳಾವಿ ಮತ್ತು ಕೋರಾ ಉಪಸ್ಥಾವರಗಳ ಕೆಲವು ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.