ಸಾರಾಂಶ
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ: ಪಟ್ಟಣದಿಂದ ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮುದ್ದೇಬಿಹಾಳ ತಾಲೂಕು ಲೋಕಪಯೋಗಿ ಇಲಾಖೆ ಎಇಇ ಸಂಗಮೇಶ ಶಿವನಗುತ್ತಿ ಹಾಗೂ ಜೆಇ ಆರ್.ಎಂ ಚವ್ಹಾಣ ಸೇರಿದಂತೆ ಸಾರ್ವಜನಿಕರು ಹಲವರು ಇದ್ದರು.
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.