• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವದುರ್ಗ: ಮತ್ತೆ ತಲೆ ಎತ್ತಿದ ಮರಳು ದಂಧೆ
ದೇವದುರ್ಗ ತಾಲೂಕಿನ ದೊಂಡಂಬಳ್ಳಿ, ಚಿಕ್ಕರಾಯಕುಂಪಿಯ ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗುತ್ತಿದೆ. ಸಿ ಶಾಸಕರ ಧರಣಿ ಬಳಿಕ ಸ್ಥಗಿತವಾಗಿದ್ದ ದಂಧೆ ಈಗ ಮತ್ತೆ ಶುರು. ಚುನಾವಣೆ ಕಾರ್ಯಗಳಿಗೆ ಅಧಿಕಾರಿಗಳು ನಿಯೋಜನೆಗೊಂಡ ಹಿನ್ನೆಲೆ ಪೂರಕ ವಾತಾವರಣ ನಿರ್ಮಾಣ.
ಸಮನ್ವಯತೆಯಿಂದ ಪಕ್ಷ ಸಂಘಟನೆಗೆ ಒತ್ತು: ಬಸವರಾಜ ಪಾಟೀಲ್‌ ಇಟಗಿ
ರಾಯಚೂರಿನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಲಯದ ಆವರಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಡಿಸಿಸಿ ಹೊಸ ಅಧ್ಯಕ್ಷ ಬಸವರಾಜ ಪಾಟೀಲ್‌ ಇಟಗಿಯವರು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ವಚನಗಳು ಮನುಷ್ಯನ ಬಾಳಿಗೆ ಬೆಳಕು: ವೆಂಕಟೇಶ
ಸಿಂಧನೂರಿನ ಡಾ.ಕೆ.ಆನಂದ ಹೆಗ್ಡೆ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಾಮೂಹಿಕ ವಿವಾಹ ಕಾರ್ಯ ಸರ್ವಶ್ರೇಷ್ಠವಾದದ್ದು: ನವಲಕಲ್ ಶ್ರೀ
ಸಿರವಾರ ತಾಲೂಕಿನ ಬಲ್ಲಟಗಿಯ ಲಿಂಗೈಕ್ಯ ಬಸವಲಿಂಗಯ್ಯ ತಾತನವರ 15ನೇ ಪುಣ್ಯಸ್ಮರಣೆಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನವಲಕಲ್ ಬೃಹನ್ಮಠದ ಅಭನವಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.
ಬಿಸಿಲನಾಡಿನಲ್ಲಿ ಗರಿಷ್ಠ ತಾಪಮಾನದ ತಾಂಡವ
43 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ, ಬಿಸಿಲಿಗೆ ಜನ ಹೈರಾಣ. ರಾಯಚೂರು ಜಿಲ್ಲಾಡಳಿತದಿಂದ ರಸ್ತೆಯಲ್ಲಿ ವಾಹನ ಸವಾರರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು, ಗರ್ಭೀಣಿಯರು, ವೃದ್ಧರಲ್ಲಿ ನಿರ್ಜಲೀಕರಣ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರಳಿನ ಆಸರೆಯ ಜೊತೆಗೆ ತಂಪು-ಪಾನೀಯಗಳ ಮೊರೆ ಹೋಗುತ್ತಿದ್ದಾರೆ.
ಶಾಂತಿಯುತ, ಅರ್ಥಪೂರ್ಣವಾಗಿ ಯುಗಾದಿ, ರಂಜಾನ್ ಆಚರಿಸಿ: ಸತ್ಯನಾರಾಯಣರಾವ್
ಹಬ್ಬದ ಆಚರಣೆಗೆ ಮೂಲಭೂತ ಸೌಲಭ್ಯ ನೀಡಲಾಗುವುದು. ಹಬ್ಬದ ದಿನದಂದು ಹಬ್ಬಗಳನ್ನು ಶಾಂತಿಯುತ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕಾರದಿಂದ ಇರಬೇಕೆಂದು ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಎಂ.ಜಿ ಸತ್ಯನಾರಾಯಣರಾವ್ ತಿಳಿಸಿದರು.
ಬಿಜೆಪಿ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಹೋರಾಟ
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್‌ ಹೋರಾಟವನ್ನು ಶುಕ್ರವಾರ ಮಾಡಲಾಯಿತು.
ಮತದಾನದ ಕುರಿತು ಜಾಗೃತಿ ಟ್ಯಾಬ್ಲೋ ಸಂಚಾರಕ್ಕೆ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾನದ ಕುರಿತು ಜಾಗೃತಿ ಮುಡಿಸಲು ಜಿಲ್ಲೆಯಲ್ಲಿ ಸಂಚರಿಸಲಿರುವ ಸ್ವೀಪ್ ಟ್ಯಾಬ್ಲೋಗೆ ಚಾಲನೆ.
19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐಸಿ ಸ್ಪರ್ಧೆ: ಸೋಮಶೇಖರ
ರಾಜ್ಯದ 19 ಸೇರಿ ದೇಶದ 151 ಲೋಕಸಭಾ ಕ್ಷೇತ್ರಗಳಲ್ಲಿ ಸೋಷಲಿಸ್ಟ್‌ ಯೂನಿಟ್‌ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌-ಎಸ್‌ಯುಸಿಐ-ಸಿ) ಪಕ್ಷ ಸ್ಪರ್ಧಿಸುತ್ತಿದ್ದು, ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ರಾಯಚೂರು ಕ್ಷೇತ್ರದಿಂದ ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲಾಗುತ್ತಿದೆ
ಮಂಗಳ ಮುಖಿಯವರಿಂದ ಮತದಾನ ಜಾಗೃತಿ
ದೇಶ ಸ್ವಾತಂತ್ರ್ಯವಾದ ನೈಜತೆ ಮತ್ತು ಪಾರದರ್ಶಕವಾದ ಪ್ರಜಾಪ್ರಭುತ್ವದ ಆಡಳಿತವನ್ನು ಹೊಂದಿದ್ದು, ಬಲಿಷ್ಠವಾದ ರಾಷ್ಟ ನಿರ್ಮಾಣಕ್ಕೆ ನಾವೆಲ್ಲರೂ ತಪ್ಪದೇ ಮತದಾನ ಮಾಡಬೇಕೆಂದು ಮಂಗಳ ಮುಖಿ ಮಧು ತಿಳಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 152
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved