• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಬಣ್ಣಕಲ್ ಕೆರೆಗೆ ನೀರು ತುಂಬುವಲ್ಲಿ ನಿರ್ಲಕ್ಷ್ಯ
ಆತಂಕದಲ್ಲಿ ಮಾನ್ವಿ ಜನತೆ, ತುಂಗಭದ್ರಾ ಜಲಾಶಯದಿಂದ ಬಿಟ್ಟಿದ್ದ ನೀರನ್ನು ಕುಡಿಯುವ ಕೆರೆಗಳಿಗೆ ತುಂಬುವಲ್ಲಿ ತಾಲೂಕಾಡಳಿತ ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಆತಂಕ ಜನರಲ್ಲಿ ಎದುರಾಗಿದೆ.
ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಸಹಕಾರ ಅಗತ್ಯ: ಸಂಗಣ್ಣ ಕರಡಿ
ಸಿಂಧನೂರಿನಲ್ಲಿ ಹಿರೇಹಳ್ಳ ಸೇತುವೆಯನ್ನು ಕೊಪ್ಪಳ ಸಂಸದ ಸಂಗಣ್ಣ ಕರಡಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿ ಸಿಂಧನೂರು ತಾಲೂಕಿನ ರಾಗಲಪರ್ವಿ, ಯದ್ದಲದೊಡ್ಡಿ, ಮಸ್ಕಿ ತಾಲೂಕಿನ ಭೋಗಾಪುರ, ವೀರಾಪೂರ ಗ್ರಾಮಗಳು ಆಯ್ಕೆಗೊಂಡಿದ್ದು, ಒಟ್ಟು ರು. 56 ಲಕ್ಷ ವೆಚ್ಚದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.
ಸಿಎಎ ಕಾಯ್ದೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ರಾಯಚೂರು, ಸಿಂಧನೂರಿನಲ್ಲಿ ಸಿಪಿಐಎಂಎಲ್ ಲಿಬರೇಶನ್, ರೆಡ್‌ ಸ್ಟಾರ್‌ ವತಿಯಿಂದ ಹೋರಾಟ. ಸಿಎಎ ಕಾಯ್ದೆಯು ಆರಂಭದಿಂದಲೂ ವಿವಾದಾತ್ಮಕವಾಗಿಯೇ ಇದೆ. ಇದು ಅಸಾಂವಿಧಾನಿಕ, ತಾರತಮ್ಯದಿಂದ ಕೂಡಿರುವಂಥದ್ದು ಎಂಬ ಟೀಕೆಗೆ ಗುರಿಯಾಗಿದೆ ಎಂದು ಆರೋಪ.
ಮಂತ್ರಾಲಯ: ರಾಯರ 429ನೇ ವರ್ಧಂತಿ ಉತ್ಸವ
ಗುರುರಾಯರಿಗೆ ಟಿಟಿಡಿ ಶೇಷವಸ್ತ್ರ ಸಮರ್ಪಣೆ, ನಾದಹಾರ ಸೇವೆ, ಕಳೆ 6 ದಿನಗಳಿಂದ ನಡೆಯುತ್ತಿರುವ ಗುರುವೈಭವೋತ್ಸವ. ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 429ನೇ ವರ್ಧಂತಿ ಉತ್ಸವ ನಿಮಿತ್ತಿ ಟಿಟಿಡಿಯಿಂದ ತಂದಿದ್ದ ಶೇಷವಸ್ತ್ರವನ್ನು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ರಾಯರ ಪ್ರತೀಕದ ಮುಂದಿರಿಸಿ ಪೂಜೆ ಮಾಡಿದರು.
ಲೋಕಸಭಾ ಚುನಾವಣೆ: ಮೇ 7ಕ್ಕೆ ಜಿಲ್ಲೆಯಲ್ಲಿ ಮತದಾನ
ಏ.19ಕ್ಕೆ ನಾಮ ಪತ್ರ ಸಲ್ಲಿಕೆ । ಏ.20ಕ್ಕೆ ನಾಮಪತ್ರ ಪರಿಶೀಲನೆ, ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ. ಉಳಿದಂತೆ ಮೇ 7ರಂದು ಜಿಲ್ಲೆಯಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ದೇಶದಾದ್ಯಂತ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.
ಗ್ರಾಮೀಣ ಭಾಗದ ಜನರು ಆರೋಗ್ಯದ ಕಾಳಜಿ ವಹಿಸಿ: ಅಭಿನವ ಶ್ರೀ
ಸಿರವಾರದಲ್ಲಿ ವಲಕಲ್ ಬೃಹನ್ಮಠದ ಲಿಂ.ಸೋಮಶೇಖರ ಶಿವಾಚಾರ್ಯರ 27 ಜಾತ್ರಾ ಮಹೋತ್ಸವ ಹಾಗೂ ಮಯೂರ ಶಿಲೆ ನಾಡೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಅಭಿನವಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಬಿಜೆಪಿ ಮುಖಂಡರು ಸೌಜನ್ಯಕ್ಕಾದರೂ ಮಾತನಾಡಿಲ್ಲ
ನಗರದಲ್ಲಿ ಶುಕ್ರವಾರ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ನಂತರ ನಡೆದ ಬಹಿರಂಗ ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ರೈಲ್ವೆ ಇಲಾಖೆ ಕಾಮಗಾರಿಗಳ ಕುರಿತು ತಮ್ಮ ಶ್ರಮವನ್ನು ವಿವರಿಸುವಾಗ ಕೊಂಚಕಾಲ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು.
ಇಂದೇ ಲೋಕ ಚುನಾವಣೆ ಘೋಷಣೆ: ಖಚಿತಗೊಳ್ಳದ ಅಭ್ಯರ್ಥಿಗಳು
ಭಾರತವಷ್ಟೇ ಅಲ್ಲ ಇಡೀ ಪ್ರಪಂಚವೇ ಎದುರು ನೋಡುತ್ತಿರುವ ಬಹುನಿರೀಕ್ಷಿತ ದೇಶದ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಆಯೋಗವು ಶುಕ್ರವಾರ ಮುಹೂರ್ತ ಫಿಕ್ಸ್‌ ಮಾಡಿದ್ದು, ಇನ್ನು ರಾಯಚೂರು ಲೋಕಸಭಾ ಕ್ಷೇತ್ರದಿಂದ ಯಾವ ಅಭ್ಯರ್ಥಿಯೂ ಖಚಿತಗೊಳ್ಳದೇ ಇರುವುದು ಉಭಯ ಪಕ್ಷದವರಲ್ಲಿ ಕಸಿವಿಸಿಯನ್ನುಂಟು ಮಾಡುತ್ತಿದೆ.
ರಾಜಕೀಯವಾಗಿ ಸಿಂಧನೂರು, ಮಸ್ಕಿ ಪುನರ್ ಜನ್ಮನೀಡಿವೆ
ಸಿಂಧನೂರು ಹಾಗೂ ಮಸ್ಕಿ ತಾಲೂಕುಗಳು ಎರಡು ಬಾರಿ ಸಂಸದರಾಗಿ ಆಯ್ಕೆಯಾಗಲು ನಿರೀಕ್ಷೆಗಿಂತಲೂ ಮೀರಿ ಬಹುಮತ ನೀಡಿವೆ. ಹೀಗಾಗಿ ಎರಡು ಕ್ಷೇತ್ರಗಳು ರಾಜಕೀಯವಾಗಿ ಪುನರ್ಜನ್ಮ ನೀಡಿವೆ.
ನಾಳೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಸಂಭ್ರಮ
ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 145
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved