ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜ್ಞಾನ ಕೇಂದ್ರ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಬೋಸರಾಜು
ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.
ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಹಂಪನಗೌಡ ಬಾದರ್ಲಿ
ಎಡದಂಡೆ ನಾಲೆ ಮೂಲಕ ನೀರು ಹರಿಸಲಾಗುತ್ತಿದ್ದು, ಕೆರೆಗಳನ್ನು ಭರ್ತಿ ಮಾಡಿಕೊಳ್ಳಿ ಎಂದು ಸಿಂಧನೂರಿನ ತಾಪಂ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅಧಿಕಾರಿಗಳಿಗೆ ತಾಕೀತು ನೀಡಿದರು.
ಒಳಿತು ಬಯಸಿದರೆ ದೇವರು ಒಲಿಯುವನು: ಅಭಿನವ ಶ್ರೀ
ಮಸ್ಕಿಯಲ್ಲಿ ಅದ್ಧೂರಿಯಾಗಿ ಜರುಗಿದ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಾಗೂ ನೂತನ ರಥದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೊಪ್ಪಳ ಗವಿಮಠದದ ಅಭಿನವ ಶ್ರೀಗವಿಸಿದ್ಧೇಶ್ವರ ಸ್ವಾಮೀಜಿ ಮಾತನಾಡಿದರು. ಸದ್ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಜಯ ಘೋಷಣೆಗಳನ್ನು ಕೂಗಿ ಮಲ್ಲಿಕಾರ್ಜುನ ದೇವಸ್ಥಾನದಿಂದ ಶ್ರೀವೀರಭದ್ರೇಶ್ವರ ದೇವಸ್ಥಾನದವರೆಗೆ ರಥ ಎಳೆದು ಭಕ್ತಿ ಪ್ರದರ್ಶಿಸಿದರು.
ಐತಿಹಾಸಿಕ ಮಸ್ಕಿ ಮಲ್ಲಯ್ಯನ ರಥೋತ್ಸವ ಇಂದು
ನೂತನ ರಥ ಲೋಕಾರ್ಪಣೆಯನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮಾಡಲಿದ್ದಾರೆ. ರಥೋತ್ಸವಕ್ಕು ಮೊದಲು ನಾಲ್ಕು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲ್ಲಯ್ಯನ ದರ್ಶನ ಪಡೆದುಕೊಳ್ಳುವರು.
ಮಳಿಗೆಗಳಿಗೆ ನಗರಸಭೆಯಿಂದ ಬೀಗ, ಬಾಡಿಗೆದಾರರು ಆಕ್ರೋಶ
ಟೆಂಡರ್ ಅವಧಿ ಪೂರ್ಣ, ಬಾಡಿಗೆ ಪಾವತಿಸದೆ ಬಾಕಿ ಹಿನ್ನೆಲೆ ಮಳಿಗೆಗಳನ್ನು ವಶಕ್ಕೆ ಪಡೆಯಲಾಯಿತು. ನಗರಸಭೆ ಅಧಿಕಾರಿ, ಸಿಬ್ಬಂದಿ ವರ್ಗದವರ ವಿರುದ್ಧ ಬಾಡಿಗೆದಾರರು ವಾಗ್ವಾದ ನಡೆಸಿದರು.
ಹಾಸ್ಟೆಲ್ ವಿದ್ಯಾರ್ಥಿ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಒತ್ತಾಯ
ಸಿಂಧನೂರಿನ ದಲಿತಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕ ಮಿನಿವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅರುಣ್ ಎಚ್.ದೇಸಾಯಿಗೆ ಮನವಿ ಪತ್ರ ಸಲ್ಲಿಸಿತು.
ನೀರು, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಎಸ್ಯುಸಿಐ(ಎಂ) ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
ಸರ್ಕಾರದಿಂದ ಕಲಿಕಾ ಪೂರಕ ಯೋಜನೆಗಳಿಗೆ ಆದ್ಯತೆ: ಬಿಇಒ
ಮುದಗಲ್ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ರಾಗಿ ಮಾಲ್ಟ್ ವಿತರಣಾ ಯೋಜನೆಗೆ ಬಿಇಓ ಹುಂಬಣ್ಣ ರಾಠೋಡ ಚಾಲನೆ ನೀಡಿದರು.
ಸಿಂಧನೂರು: ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ
ಸಿಂಧನೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಗುರುವಾರ ಅಂಬೇಡ್ಕರ್ ವೃತ್ತದಿಂದ ಟೌನ್ ಹಾಲ್ವರೆಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಲಾ ತಂಡಗಳು, ಮಕ್ಕಳ ವೇಷಭೂಷಣ ಜನರ ಕಣ್ಮನ ಸೆಳೆಯಿತು.
ವಿದ್ಯಾರ್ಥಿಗಳು ಜ್ಞಾನದ ಕೋಟೆ ನಿರ್ಮಿಸಿಕೊಳ್ಳಿ: ಎಸ್ಪಿ ನಿಖಿಲ್
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಬೃಹತ್ ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಗಾರಕ್ಕೆ ಎಸ್ಪಿ ನಿಖಿಲ್ ಬಿ. ಚಾಲನೆ ನೀಡಿದರು.
< previous
1
...
100
101
102
103
104
105
106
107
108
...
137
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ