ಸಿರವಾರ: ಶಿಶು ಪಾಲನಾ ಕೇಂದ್ರಕ್ಕೆ ಅಧಿಕಾರಿ ಭೇಟಿ, ಪರಿಶೀಲನೆಸಿರವಾರ ತಾಲೂಕಿನಲ್ಲಿರುವ ಕೂಸಿನ ಮನೆ ಕೇಂದ್ರಗಳಿಗೆ ರಾಜ್ಯ ಮೊಬೈಲ್ ಕ್ರಷ್ ಸಂಸ್ಥೆಯ ತರಬೇತುದಾರರಾದ ವಿಜಯಲಕ್ಷ್ಮೀ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೂಸಿನ ಮನೆಯ ಆರೈಕೆದಾರರು ವಿದ್ಯಾರ್ಹತೆ ಹಾಗೂ ತರಬೇತಿ ಪಡೆದ ಬಗ್ಗೆ ಮಾಹಿತಿ ಪಡೆದರು. ಆರೈಕೆದಾರರು ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.