ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಹಕರಿಸಿ: ಚೆನ್ನಬಸಪ್ಪ
ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸೋಣ, ಬೀದಿ ದೀಪಗಳನ್ನು ಹಚ್ಚಿ ವಿಶೇಷವಾಗಿ ಸ್ವಾಗತಿಸಿ, ಬೀಳ್ಕೋಡೋಣ ಎಂದು ಮುಖಂಡರು ಪೂರ್ವಸಿದ್ಧತಾ ಸಭೆಯಲ್ಲಿ ಸಲಹೆ ನೀಡಿದರು.
ರಾಜ್ಯ ಸರ್ಕಾರಗಳಿಗೆ ಅನುದಾನ ನೀಡಲು ಕೇಂದ್ರದ ಮಲತಾಯಿ ಧೋರಣೆ ಸಲ್ಲ
ದೇವದುರ್ಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸವಾದಿ ತಾಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ರೈತರ ಬೃಹತ್ ಸಮಾವೇಶ
ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ರೈತರ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತದೆ.
ರಾಯಚೂರು: ಸಹಾಯಕ ಆಯುಕ್ತರ ನೌಕರ ಆತ್ಮಹತ್ಯೆ
ರಾಯಚೂರು ಸಹಾಯಕ ಆಯುಕ್ತರ ಕಚೇರಿಯ ಡಿ ದರ್ಜೆ ನೌಕರ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದಿದೆ.
ಭತ್ತದ ಬೆಳೆ ಒಣಗಲು ಉಪ್ಪಿನಾಂಶವಿರುವ ಕೊಳವೆ ಬಾವಿ ನೀರು ಕಾರಣ
ಮಾನ್ವಿ ತಾಲೂಕಿನ ರಬಣಕಲ್ ಗ್ರಾಮದ ನರಸಪ್ಪ ಅವರ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.
ರಾಯಚೂರು: 15 ಮಕ್ಕಳಿಗೆ ಮಂಗನಬಾವು ಕಾಯಿಲೆ
ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾದ ಆರೋಗ್ಯ ಇಲಾಖೆ, ಮಂಗನಬಾವು ಕಾಯಿಲೆಯಿಂದ ಅಪಾಯವಿಲ್ಲ, 10-12ದಿನಕ್ಕೆ ಗುಣವಾಗುತ್ತದೆ ಎಂದು ವೈದ್ಯರ ಸಲಹೆ ನೀಡಿದ್ದಾರೆ.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
ಲಿಂಗಸುಗೂರು ತಾಲೂಕಿನ ವಿವಿಧ ಗ್ರಾಪಂಗಳ ಮೂಲಕ ಮುದಗಲ್ ಪಟ್ಟಣಕ್ಕೆ ಫೆ. 14ರ ಸಂಜೆ ಹೂನೂರು ಗ್ರಾಪಂ ಮೂಲಕ ಪಟ್ಟಣಕ್ಕೆ ರಥ ಆಗಮಿಸಲಿದೆ.
ಕವಿತಾಳ: ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪಾಗಿ ಓಡಾಡುತ್ತಿರುವುದು ಜನರಲ್ಲಿ ಆತಂತ ಮೂಡಿಸಿದೆ. ಹಿನ್ನೆಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕು ಎಂದು ಪಪಂ ಮಾಜಿ ಸದಸ್ಯ ಮೌನೇಶ್ ಹಿರೇ ಕುರುಬುರ್ ಆಗ್ರಹಿಸಿದ್ದಾರೆ.
ಫೆ.17ರೊಳಗೆ ಎಚ್ಎಸ್ಆರ್ಪಿ ಸಂಖ್ಯಾಫಲಕ ಅಳವಡಿಸಿ
ಆನ್ಲೈನ್ನಲ್ಲಿ ಬುಕ್ ಮಾಡಿ ಅಳವಡಿಸಿಕೊಳ್ಳುವಂತೆ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಸೂಚನೆ. ಆನ್ಲೈನ್ನಲ್ಲಿ ತೊಂದರೆ ಆದರೆ ಸಹಾಯವಾಣಿ 94498 63429, 94498 63426 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.
2047ರ ವೇಳೆಗೆ ಭಾರತ ಇಸ್ಲಾಮೀಕರಣದ ಹುನ್ನಾರ: ಜಗದೀಶ ಕಾರಂತ
ಸಮಸ್ಯೆ ಗಂಭೀರತೆ ಅರಿತು ಜಾಗೃತಗೊಳ್ಳಬೇಕಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಮಧ್ಯ ಕ್ಷೇತೀಯ ಸಂಘಟನಾ ಕಾರ್ಯದರ್ಶಿ ಹೇಳಿದರು. ರಾಯಚೂರಿನಲ್ಲಿ ದೇವಾಲಯ ಭಕ್ತ ಮಂಡಳಿ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ 14 ದಿನಗಳ ಕಾಲ ಅರ್ಚಕರ ತರಬೇತಿ ಪಡೆದ ಶಿಬಿರಾರ್ಥಿಗಳು ಮಂತ್ರ-ಘೋಷಣೆಯನ್ನು ಮೊಳಗಿಸಿದರು.
< previous
1
...
107
108
109
110
111
112
113
114
115
...
137
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ