ಜಿಲ್ಲೆ ರಾಜಕೀಯದಲ್ಲಿ ಕಲಬುರಗಿ ನಾಯಕರ ಮೇಲು ಕೈಜಿಲ್ಲೆ ರಾಜಕೀಯದ ಮೇಲೆ ಕಲಬುರಗಿ ನಾಯಕರು ಹಿಡಿತ ಸಾಧಿಸುತ್ತಿದ್ದಾರೆ ಎನ್ನುವ ಮಾತು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿದ ಅಧಿಕೃತ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯಿಂದ ರಾಜಶೇಖರ ರಾಮಸ್ವಾಮಿ ಅವರಿಗೆ ಜೈವಿಕ ಇಂಧನ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.