ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೇತನ ಹೆಚ್ಚಳಕ್ಕೆ ಬಿಸಿಯೂಟ ನೌಕರರ ಪ್ರತಿಭಟನೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಪ್ರಿಯಾಂಕ ಗಾಂಧಿ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 6ನೇ ಗ್ಯಾರಂಟಿಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಕೊಪ್ಪಳ ಜಿಲ್ಲಾಡಳಿತದ ಮೂಲಕ ಬಿಸಿಯೂಟ ನೌಕರರು ಮನವಿ ಸಲ್ಲಿಸಿದರು.
ರಸ್ತೆ ಅಪಘಾತ ಶೂನ್ಯಕ್ಕೆ ತರುವ ಪ್ರಯತ್ನ
ಎನ್‌ಎಚ್‌ಎಐ ರಸ್ತೆಗಳಲ್ಲಿ ಕೆಲವು ಸಮಸ್ಯೆಗಳಿದ್ದು, ವಿಶೇಷವಾಗಿ ಎನ್‌ಎಚ್-50ರಲ್ಲಿ ಟೋಲ್‌ಗೇಟ್‌ನಿಂದ ಟನಲ್ ಬಳಿ ಬಹಳಷ್ಟು ಅಪಘಾತಗಳಾಗುತ್ತಿದ್ದವು. ಇದರಿಂದ ಪ್ರತಿ ವರ್ಷ 100 ಜನರ ಸಾವು ಉಂಟಾಗುತ್ತಿತ್ತು. ಈ ಸಮಸ್ಯೆ ತಡೆಯಲು ಓವರ್ ಬ್ರಿಡ್ಜ್ ಮಾಡಬೇಕೆಂದು ಮಾಜಿ ಸಂಸದ ಕರಡಿ ಸಂಗಣ್ಣ ಅವರು ಪ್ರಯತ್ನಿಸಿದ್ದರು.
ರೈತರ ಬಂಧನ ಖಂಡಿಸಿ ಪ್ರತಿಭಟನೆ
13 ಗ್ರಾಮದ ರೈತರು ಸರ್ಕಾರದ ಬಲವಂತದ ಭೂ ಸ್ವಾಧೀನ ನೀತಿ ಖಂಡಿಸಿ 1180 ದಿನಗಳಿಂದ ದೇವನಹಳ್ಳಿಯ ಸಂತೆ ಮೈದಾನದಲ್ಲಿ ಶಾಂತಿಯುತ ಚಳವಳಿ ನಡೆಸುತ್ತಿದ್ದರು. ಇಂಥದೊಂದು ದೀರ್ಘಾವಧಿಯ ರೈತ ಚಳವಳಿ ನಡೆಯುತ್ತಿದ್ದರೂ ಸರ್ಕಾರ ಏನೂ ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶಿಸಿತು.
ಗ್ಯಾರಂಟಿಯಿಂದ ಫಲಾನುಭವಿ ಹೊರಗುಳಿಯದಿರಲಿ
ಸರ್ಕಾರದ ನಿಯಮದಂತೆ ಕೇಂದ್ರದ ಕಾರ್ಡ್‌ಗಳ ಪ್ರತಿ ಫಲಾನುಭವಿಗಳಿಗೆ ೮ ಕೆಜಿ ಅಕ್ಕಿ ಮತ್ತು ೨ ಕೆಜಿ. ಜೋಳ ವಿತರಿಸುತ್ತಿದ್ದು ರಾಜ್ಯ ಸರ್ಕಾರದ ವ್ಯಾಪ್ತಿಯ ಕಾರ್ಡ್‌ಗಳಿಗೆ ೧೦ ಕೆಜಿ ಅಕ್ಕಿ ವಿತರಿಸಲಾಗುತ್ತದೆ.
ಮೂರ್ತಿ ಭಗ್ನಗೊಳಿಸಿದ ಆರೋಪಿಗಳ ಬಂಧನಕ್ಕೆ 15 ದಿನದ ಗಡುವು
ಹಾಲುಮತ ಸಮಾಜ ಎಲ್ಲ ಸಮುದಾಯಗಳೊಂದಿಗೆ ಸಹೋದರತ್ವ ಭಾವನೆಯಿಂದ ಜೀವನ ಸಾಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಕನಕದಾಸರ ಮೂರ್ತಿ ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ. ಜತೆಗೆ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ.
ಕೂಲಿಕಾರರ ಕೊರತೆ ನೀಗಿಸಿದ ಸೈಕಲ್ ಎಡೆಕುಂಟೆ
ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಕೊರತೆ ಹಾಗೂ ಜಾನುವಾರು ಸಾಕುವುದು ಕಡಿಮೆಯಾದ ಪರಿಣಾಮ ಕೃಷಿ ಚಟುವಟಿಕೆಗೆ ತೀವ್ರ ಪೆಟ್ಟು ಬಿದ್ದಿದೆ. ಸಕಾಲಕ್ಕೆ ಕೂಲಿಕಾರ್ಮಿಕರು ಸಿಗದೆ ರೈತರು ಬೆಳೆಹಾನಿಯಂತಹ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.
ನಶೆಮುಕ್ತ ಭಾರತಕ್ಕೆ ಪ್ರತಿಯೊಬ್ಬರು ಪಣತೊಡಿ
ಮಾದಕ ವಸ್ತುಗಳಿಗೆ ಹೆಚ್ಚಾಗಿ ಹದಿ-ಹರೆಯದವರು, ವಿದ್ಯಾರ್ಥಿಗಳು, ಕಾರ್ಮಿಕರು, ಶ್ರಮಜೀವಿಗಳು, ನಿರುದ್ಯೋಗಿಗಳು, ಪದೇ ಪದೇ ನೋವು-ನಿರಾಸೆಗೆ ಒಳಗಾದವರು ತುತ್ತಾಗುತ್ತಿದ್ದಾರೆ.
ಹತ್ತಿ ಬೀಜೋತ್ಪಾದನೆ ಪ್ರೇರೇಪಿಸಿ ಕಂಪನಿ ಮೋಸ, ಬೆಳೆ ಕಿತ್ತೆಸೆಯುತ್ತಿರುವ ರೈತರು!
ಕನಕಗರಿ ತಾಲೂಕು ವ್ಯಾಪ್ತಿಯ ನೂರಾರು ರೈತರು ಹತ್ತಿ ಬೀಜೋತ್ಪಾದನೆಗಾಗಿ ರಾಶಿ, ನುಝೂಡ್, ಕಾವೇರಿ, ಶ್ರೀಕಾರ್, ಕ್ರಸ್ಟಲ್ ಸೇರಿ ಹಲವು ಖಾಸಗಿ ಕಂಪನಿಗಳು ಮುಂದಾಗಿದ್ದವು.
ಕಂಪನಿಗಳಿಂದ ಹತ್ತಿ ಬೀಜ ಖರೀದಿಸುವ ಭರವಸೆ
ಈಗಾಗಲೇ ಕನಕಗಿರಿ, ಹುಲಿಹೈದರ್, ನವಲಿ ಹೋಬಳಿಗಳಲ್ಲಿ 400 ಎಕರೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆ ಮಾಡಲಾಗಿದೆ. ಇಲ್ಲಿರುವ ಬೀಜಗಳನ್ನು ಕಂಪನಿ ಖರೀದಿಸುತ್ತದೆ. ಕಂಪನಿಗಳಲ್ಲಿ ಪೈಪೋಟಿ ಇರುವುದರಿಂದ ಕೆಲವೊಂದು ಬಾರಿ ತೊಂದರೆಯಾಗುತ್ತದೆ.
ಸಮಾಜದ ಒಳಿತಿಗಾಗಿ ವಚನ ಆಲಿಸಿ
ಸತ್ಪುರುಷರ, ಯೋಗಿಗಳ ಸಂಸ್ಕಾರವುಳ್ಳ ಸಜ್ಜನರ ಸಾಂಗತ್ಯದಲ್ಲಿ ಇದ್ದುಕೊಂಡು ಶರಣರ ವಚನಗಳ ಸಾರ ಅರಿಯಬೇಕು. ಪ್ರತಿಯೊಬ್ಬರು ಸತ್ಸಂಗ ಜೀವನ ಸಾಗಿಸಬೇಕು. ಪರರಿಗೆ ಒಳಿತು ಬಯಸುವ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು.
< previous
1
...
62
63
64
65
66
67
68
69
70
...
532
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ