ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲ ಸೌಕರ್ಯಗಳಿಂದ ವಂಚಿತಗೊಂಡ ಕೊಟೆಕಲ್ ಗ್ರಾಮ
ಕವಿತಾಳದ ಅಮೀನಗಡ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕೊಟೆಕಲ್ ಗ್ರಾಮದಲ್ಲಿ ಅಂದಾಜು 2 ಸಾವಿರ ಜನ ಸಂಖ್ಯೆಯಿದ್ದರೂ ರಸ್ತೆ, ವಿದ್ಯುತ್, ಚರಂಡಿ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರ ಪರದಾಡುವ ಪರಿಸ್ಥಿನಿ ನಿರ್ಮಾಣವಾಗಿದೆ.
ಅಯೋಧ್ಯೆ ರಾಮಮೂರ್ತಿ ಪ್ರತಿಷ್ಠಾಪನೆಗೆ ತೆರಳಿದ್ದ ಯುವಕನಿಗೆ ಸನ್ಮಾನ
ಮುದಗಲ್‌ನ ಉಳಿಮೇಶ್ವರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ದೇವಸ್ಥಾನಕ್ಕೆ ಸೈಕಲ್ ಮೇಲೆ ತೆರಳಿದ ಯುವಕ ಮಲ್ಲಿಕಾರ್ಜುನನಿಗೆ ಬೋವಿ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕುತ್ತಿಗೆಮಟ ಹೂತುಕೊಂಡು ಮಸಣ ಕಾರ್ಮಿಕರ ವಿನೂತನ ಪ್ರತಿಭಟನೆ
ಕುಣಿ ಅಗೆಯಲು ಪರಿಕರ, ನರೇಗಾದಡಿ ಕೂಲಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಬಜೆಟ್‌ನಲ್ಲಿ ಘೋಷಿಸುವಂತೆ ಆಗ್ರಹಿಸಿ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಘಟಕದಿಂದ ಸ್ಮಶಾನ ಭೂಮಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿರವಾರ: ಶಿಶು ಪಾಲನಾ ಕೇಂದ್ರಕ್ಕೆ ಅಧಿಕಾರಿ ಭೇಟಿ, ಪರಿಶೀಲನೆ
ಸಿರವಾರ ತಾಲೂಕಿನಲ್ಲಿರುವ ಕೂಸಿನ ಮನೆ ಕೇಂದ್ರಗಳಿಗೆ ರಾಜ್ಯ ಮೊಬೈಲ್ ಕ್ರಷ್ ಸಂಸ್ಥೆಯ ತರಬೇತುದಾರರಾದ ವಿಜಯಲಕ್ಷ್ಮೀ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೂಸಿನ ಮನೆಯ ಆರೈಕೆದಾರರು ವಿದ್ಯಾರ್ಹತೆ ಹಾಗೂ ತರಬೇತಿ ಪಡೆದ ಬಗ್ಗೆ ಮಾಹಿತಿ ಪಡೆದರು. ಆರೈಕೆದಾರರು ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬಡವರು ಭಾರತ್ ಅಕ್ಕಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಸಂಸದ ರಾಜಾ ಅಮರೇಶ್ವರ ನಾಯಕ
ರಾಯಚೂರಿನ ರಾಜೇಂದ್ರ ಗಂಜ್ ಎಪಿಎಂಸಿ ಯಾರ್ಡ್‌ನಲ್ಲಿ ಭಾರತ್ ಅಕ್ಕಿ ಯೋಜನೆಗೆ ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್ ಜಂಟಿಯಾಗಿ ಚಾಲನೆ ನೀಡಿದರು.
ಮಹಿಳೆಯರ ಸಬಲೀಕರಣ ಜ್ಞಾನವಿಕಾಸ ಕೇಂದ್ರದ ಉದ್ದೇಶ: ಶೇಖರ್ ಶೆಟ್ಟಿ
ಸಿಂಧನೂರಿನ ಏಳುರಾಗಿ ಕ್ಯಾಂಪಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸೃಜನಶೀಲ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ 20 ಲೀಟರ್‌ನ ವಾಟರ್ ಕ್ಯಾನ್‌ಗಳನ್ನು ವಿತರಿಸಲಾಯಿತು.
ದೇವಸ್ಥಾನಗಳು ಗ್ರಾಮಗಳ ಮುಕುಟವಿದ್ದಂತೆ: ಬೋವಿ ಗುರುಪೀಠ ಶ್ರೀಗಳು
ಮುದಗಲ್ ಸಮೀಪದ ಉಳಿಮೇಶ್ವರ ಸತ್ಯಮ್ಮ ದೇವಿ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಬೋವಿ ಗುರುಪೀಠದ ಶ್ರೀ ಸಿದ್ರಾಮೇಶ್ವರ ಮಹಾಸಂಸ್ಥಾನ ಪೀಠಾಧಿಪತಿಗಳು ಆಶೀರ್ವಚನ ನೀಡಿದರು.
15, 16ರಂದು ವಳಬಳ್ಳಾರಿ ಚನ್ನಬಸವ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ
ಫೆ.15ರಂದು ಬೆಳಗ್ಗೆಯಿಂದ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ಲಘು ರಥೋತ್ಸವ ನಡೆಯಲಿದೆ. ಸಂಜೆ 6 ಗಂಟೆಗೆ ಶಿವಾನುಭವ ಗೋಷ್ಠಿ ನಡೆಯಲಿದೆ. ವಿವಿಧ ಮಠದ ಶ್ರೀಗಳು, ರಾಜಕೀಯ ಮುಖಂಡರು ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಿದ್ಧಲಿಂಗ ಶ್ರೀಗಳು ತಿಳಿಸಿದರು.
ನಾಳೆ ಮಸಣ ಕಾರ್ಮಿಕರಿಂದ ಹೂತುಕೊಂಡು ಪ್ರತಿಭಟನೆ
ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿದೆ.
ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ: ಅರಮನೆ
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ ಜರುಗಿತು.
< previous
1
...
111
112
113
114
115
116
117
118
119
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!