ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇದಿನ್ನಿ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮ
ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಉಳಿಮೇಶ್ವರ ಸತ್ಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ
ಮುದಗಲ್ ಸಮೀಪದ ಉಳಿಮೇಶ್ವರ ಗ್ರಾಮದಲ್ಲಿ ಸತ್ಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಚಂಡಿಯಾಗ ನೆರವೇರಿಸಲಾಯಿತು.
ತೆರಿಗೆ ಸಂಗ್ರಹ ಕಾರ್ಯವನ್ನು ಜವಾಬ್ಧಾರಿಯುತವಾಗಿ ನಿರ್ವಹಿಸಿ: ಡಿಸಿ
ರಾಯಚೂರು ನಗರಸಭೆ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಬಜೆಟ್ ತಯಾರಿ ಕುರಿತ ಪೂರ್ವಭಾವಿ ಸಭೆಯು ಡಿಸಿ ಎಲ್.ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕರು ಮನವಿ
ತುರ್ವಿಹಾಳ ಪಟ್ಟಣದ 11ನೇ ವಾರ್ಡಿನ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸಲು ಆಗ್ರಹಿಸಿ ಜನರು ಪಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ
ದೇವದುರ್ಗ ಪೊಲೀಸ್ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.
ಭಕ್ತರ ಸಂಕಲ್ಪದಂತೆ ನೂತನ ರಥ ನಿರ್ಮಾಣ: ವರರುದ್ರಮುನಿ ಶ್ರೀ
ಮಸ್ಕಿಯ ಮಲ್ಲಿಕಾರ್ಜುನ ದೇವರ ರಥೋತ್ಸವದ ಆಮಂತ್ರಣ ಪತ್ರಿಕೆ, ಪೋಸ್ಟರ್‌ನ್ನು ಮಸ್ಕಿ ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಬಿಡುಗಡೆ ಮಾಡಿ ಮಾತನಾಡಿದರು.
ಲೋಕಸಭೆ ಬಿಜೆಪಿ ಟಿಕೆಟ್ ಹಾಲಿಗೋ -ಮಾಜಿಗೋ?
ಬಿಜೆಪಿಯ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ ಕಸರತ್ತು. ಮಾಜಿ ಶಾಸಕರಿಂದಲೂ ಟಿಕೆಟ್‌ಗಾಗಿ ಕಸರತ್ತು, ಹೈಕಮಾಂಡ್‌ಗೆ ಯಾರಿಗೆ ಮಣೆ ಎನ್ನುವ ಕುತೂಲಹ ಮೂಡಿದೆ.
ಸಹಕಾರಿ ಸಂಘ ಯಶಸ್ವಿಗೆ ಸೇವಾ ಮನೋಭಾವನೆ ಅಗತ್ಯ: ಹಂಪಯ್ಯ ನಾಯಕ
ಮಾನ್ವಿ ಪಟ್ಟಣದಲ್ಲಿ ನಮ್ಮ ಆಸರೆ ಪತ್ತಿನ ಸೌಹಾರ್ದ ಸಹಾಕರಿ ಸಂಘದ ನೂತನ ಕಚೇರಿಯನ್ನು ಶಾಸಕ ಹಂಪಯ್ಯ ನಾಯಕ ಉದ್ಘಾಟಿಸಿದರು.
ಜಾಲಹಳ್ಳಿಯಲ್ಲಿ ಡ್ರೋಣ್ ಮೂಲಕ ಗಾಂಜಾ ಪತ್ತೆ ಕಾರ್ಯಾಚರಣೆ
ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಡ್ರೋಣ್ ಕ್ಯಾಮೆರಾ ಮೂಲಕ ಗಾಂಜಾ ಬೆಳೆ ಪತ್ತೆ ಕಾರ್ಯಾಚರಣೆ ನಡೆಸಲಾಯಿತು.
ರಾಷ್ಟ್ರ, ರೈತರ ಅಭಿವೃದ್ಧಿಗೆ ಮೀನುಗಾರಿಕೆ ಸಹಕಾರಿ: ಡಾ.ಕೆ.ಸಿ ವೀರಣ್ಣ
ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಡಾ.ಕೆ.ಸಿ ವೀರಣ್ಣ ಉದ್ಘಾಟಿಸಿ ಮಾತನಾಡಿದರು.
< previous
1
...
112
113
114
115
116
117
118
119
120
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!