ಗುರುಕುಲದಲ್ಲಿ ಗೋಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಅಂತ್ಯಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವ ಗುರುಕುಲದಲ್ಲಿ ನಡೆದ ಗೋಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಕೊಠಡಿಗೆ ಮಹಾಲಿಂಗ ಸ್ವಾಮೀಜಿ ಭೇಟಿ ನೀಡಿ ಮಕ್ಕಳಿಗೆ ಶುಭ ಕೋರಿದರು. ಮೋಹನ ರೆಡ್ಡಿ, ಬಸವರಾಜ ಮೊಳಕೀರೆ, ಸಿದ್ರಾಮ ಗೊಗ್ಗಾ, ಧನರಾಜ ಬಂಬುಳಗೆ ಇದ್ದರು.