ಜನರಿಲ್ಲದೆ ಬಿಕೋ ಎನ್ನುತ್ತಿರುವ ಫಲಪುಷ್ಪ ಪ್ರದರ್ಶನಜಿಲ್ಲಾ ತೋಟಗಾರಿಕೆ ಇಲಾಖೆಯಿಂದ ಕಾಟಾಚಾರಕ್ಕೆ ಆಯೋಜನೆ. ಹೊಸದೇನು ಇಲ್ಲ, ಪೋಲಾಯ್ತು ಹಣವೆಲ್ಲ. ರಾಯಚೂರು ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ ರೈತರು, ಜನರಿಲ್ಲದೇ ಬಿಕೋ ಎನ್ನುತ್ತಿರುವ ದೃಶ್ಯಗಳು.