ಶರಣರ, ಗಣ್ಯರ ಜಯಂತಿ: ಜಿಲ್ಲಾಡಳಿತದಿಂದ ಪೂರ್ವ ಸಿದ್ಧತಾ ಸಭೆವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.