ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯಚೂರು ಪಾಲಿಗೆ ಖಟ್ಟಾ ಮೀಠಾ ಬಜೆಟ್
ಗ್ಯಾರಂಟಿ ಸರ್ಕಾರದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 15ನೇ ಬಜೆಟ್ ರಾಯಚೂರು ಜಿಲ್ಲೆಯ ಪಾಲಿಗೆ ಖಟ್ಟಾ-ಮೀಠಾ (ಸಿಹಿ-ಹುಳಿ)ಆಗಿ ಉಳಿದುಬಿಟ್ಟಿದೆ.
ಹಾಲಾಪೂರದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಿಂದ ಕುಂಭ, ಕಳಸ, ಡೊಳ್ಳು ಕುಣಿತ ಮೂಲಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಕುಂಭ ಕಳಸ ಮತ್ತು ಡೊಳ್ಳು ಕುಣಿತ ಸೇರಿದಂತೆ ವಿವಿಧ ವೇಷಭೂಷಣ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಗೆ ಮೆರಗು ತಂದರು.
ಪೇದೆ ಮೇಲೆ ಹಲ್ಲೆ ಪ್ರಕರಣ: ಸಾಮೂಹಿಕ ವರ್ಗಾವಣೆಗೆ ಪೊಲೀಸರ ಮನವಿ
ದೇವದುರ್ಗ ಶಾಸಕಿ ಕರೆಮ್ಮ ಪುತ್ರ ಹಾಗೂ ಸಹೋದರನಿಂದ ಪೇದೆ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆ 59 ಪೊಲೀಸರ ಒಕ್ಕೊರಲು ಶಾಸಕಿ ಹಾಗೂ ಬೆಂಬಲಿಗರಿಂದ ರಕ್ಷಣೆ ನೀಡಬೇಕು, ಸಾಮೂಹಿಕ ವರ್ಗಾವಣೆ ಮಾಡಬೇ ಎಸ್ಪಿಗೆ ಒತ್ತಾಯಿಸಿದೆ.
ಮಂತ್ರಾಲಯ ಮಠದ ಗೋಶಾಲೆಗೆ ಜೋಳದ ಮೇವು ದೇಣಿಗೆ
ಸಿಂಧನೂರು ನಗರದ ಸುಕಾಲಪೇಟೆಯ ರೈತರು 25 ಟ್ರ್ಯಾಕ್ಟರ್‌ಗಳ ಜೋಳದ ಮೇವನ್ನು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಗೋಶಾಲೆಗೆ ದೇಣಿಗೆ ನೀಡಿದರು.
ಪುರಾಣ ಕೇಳುವುದರಿಂದ ಆತ್ಮ ಚೈತನ್ಯ ಮೂಡುವುದು: ಶಾಂತಮಲ್ಲ ಶ್ರೀ
ಜಾನೇಕಲ್ ಗ್ರಾಮದಲ್ಲಿ ಶ್ರೀಜೀವೈಕ್ಯ ವಿಜಯ ರುದ್ರ ಮಹಾಸ್ವಾಮಿಗಳ ಹೀರೆಮಠದ ಆವರಣದಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ವಿಜಯರುದ್ರ ಮಹಾಸ್ವಾಮಿಗಳ ಪುರಾಣ ಪ್ರವಚನ ಕಾರ್ಯಕ್ರಮ ಜರುಗಿತು.
ಶರಣ, ಸಂತರ ಜಯಂತಿ ಆಚರಣೆಗೆ ಸೀಮಿತವಾಗದಿರಲಿ: ನಾಡಗೌಡ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿಯನ್ನು ಆಚರಿಸಲಾಯಿತು.
ಸೇವಾಲಾಲ್ ತತ್ವಾದರ್ಶ ಅಳವಡಿಸಿಕೊಳ್ಳಿ: ಶಶಿಕಾಂತ
ರಾಯಚೂರು ಜಿಲ್ಲಾಡಳಿತದಿಂದ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಉದ್ಘಾಟಿಸಿ ಮಾತನಾಡಿದರು.
ಮೂಲ ಸೌಕರ್ಯಗಳಿಂದ ವಂಚಿತಗೊಂಡ ಕೊಟೆಕಲ್ ಗ್ರಾಮ
ಕವಿತಾಳದ ಅಮೀನಗಡ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕೊಟೆಕಲ್ ಗ್ರಾಮದಲ್ಲಿ ಅಂದಾಜು 2 ಸಾವಿರ ಜನ ಸಂಖ್ಯೆಯಿದ್ದರೂ ರಸ್ತೆ, ವಿದ್ಯುತ್, ಚರಂಡಿ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರ ಪರದಾಡುವ ಪರಿಸ್ಥಿನಿ ನಿರ್ಮಾಣವಾಗಿದೆ.
ಅಯೋಧ್ಯೆ ರಾಮಮೂರ್ತಿ ಪ್ರತಿಷ್ಠಾಪನೆಗೆ ತೆರಳಿದ್ದ ಯುವಕನಿಗೆ ಸನ್ಮಾನ
ಮುದಗಲ್‌ನ ಉಳಿಮೇಶ್ವರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ದೇವಸ್ಥಾನಕ್ಕೆ ಸೈಕಲ್ ಮೇಲೆ ತೆರಳಿದ ಯುವಕ ಮಲ್ಲಿಕಾರ್ಜುನನಿಗೆ ಬೋವಿ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕುತ್ತಿಗೆಮಟ ಹೂತುಕೊಂಡು ಮಸಣ ಕಾರ್ಮಿಕರ ವಿನೂತನ ಪ್ರತಿಭಟನೆ
ಕುಣಿ ಅಗೆಯಲು ಪರಿಕರ, ನರೇಗಾದಡಿ ಕೂಲಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಬಜೆಟ್‌ನಲ್ಲಿ ಘೋಷಿಸುವಂತೆ ಆಗ್ರಹಿಸಿ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಘಟಕದಿಂದ ಸ್ಮಶಾನ ಭೂಮಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
116
117
118
119
120
121
122
123
124
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ