ದೇವದುರ್ಗ ತಾಲೂಕಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಭಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 31 ಜನ ಪಿಡಿಒ, ಒಬ್ಬ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.