ಪ್ರಬಲ ಟಿಕೆಟ್ ಆಕಾಂಕ್ಷಿ, ಪಕ್ಷದ ವರಿಷ್ಠರತೀರ್ಮಾನವೇ ಅಂತಿಮ: ಸಂಸದ ಕರಡಿಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ.