ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಿರಲಿ: ಡೀಸಿ
ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಎಲ್.ಚಂದ್ರಶೇಖರ ನಾಯಕ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
12ರಿಂದ 23ರವರೆಗೆ ಬಜೆಟ್ ಅಧಿವೇಶನ: ಯು.ಟಿ.ಖಾದರ್
ನಾಳೆ ಬಜೆಟ್ ಬಗ್ಗೆ ಮಾಹಿತಿ, ಎಲ್ಲ ಶಾಸಕರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 16ಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.
ನಿಗದಿತ ಸಮಯಕ್ಕೆ ಮಾಸಾಶನ ನೀಡುವಂತೆ ಆಗ್ರಹ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂದೆ ವಿಕಲಚೇತನರ ಸಂಘದಿಂದ ಪ್ರತಿಭಟಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಸ್ತೇದಾರ್‌ಗೆ ಅಂಬಾದಾಸ್‌ಗೆ ಮನವಿ ಸಲ್ಲಿಸಲಾಯಿತು.
ದೇಶದ ಐಕ್ಯತೆಗೆ ಸೌಹಾರ್ದತೆ ಅಗತ್ಯ: ಯು.ಟಿ.ಖಾದರ್
ಅರಕೇರಾ ಗ್ರಾಮದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನವನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿ ಮಾತನಾಡಿದರು.
ಕಾರಟಗಿ-ಸಿಂಧನೂರು ನಡುವಿನ ರೈಲ್ವೆ ಮಾರ್ಗ ತಪಾಸಣೆ
ಪರೀಕ್ಷಾರ್ಥವಾಗಿ 130 ವೇಗದ ಮಿತಿಯಲ್ಲಿ ರೈಲು ಸಂಚಾರವನ್ನು ಸಿಂಧನೂರಿನಿಂದ ಕಾರಟಗಿವರೆಗೆ ಎರಡು ಬಾರಿ ನಡೆಸಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಕೇಂದ್ರದಿಂದ ಅನುದಾನ ಕಡಿತ: ಅಂಗನವಾಡಿ ನೌಕರರಿಂದ ಪ್ರತಿಭಟನೆ
ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಹಣ ಕಡಿತ, ಗೌರವಧನ ಹೆಚ್ಚಿಸದಿದ್ದಕ್ಕೆ ಖಂಡನೆ. ರಾಯಚೂರು, ದೇವದುರ್ಗದಲ್ಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ನೌಕರರು.
ಅಮರೇಶ್ವರದಿಂದ ಬೆಂಗಳೂರಿಗೆ ದರ್ಶನ್ ಅಭಿಮಾನಿ ಪಾದಯಾತ್ರೆ
ನೆಚ್ಚಿನ ನಟನ ಹುಟ್ಟುಹಬ್ಬಆಚರಿಸಲು ಲಿಂಗಸುಗೂರಿನ ಭದ್ರಿ ಎಂಬುವವರಿಂದ 500 ಕಿ.ಮೀ. ಕಾಲ್ನಡಿಗೆ. ಗುರುಗುಂಟಾ ಅಮರೇಶ್ವರ ದೇವರಿಗೆ ರುದ್ರಾಭಿಷೇಕ ಕೈಗೊಂಡು ಪಾಡಯಾತ್ರೆ ಶುರು.
ಶರಣರ, ಗಣ್ಯರ ಜಯಂತಿ: ಜಿಲ್ಲಾಡಳಿತದಿಂದ ಪೂರ್ವ ಸಿದ್ಧತಾ ಸಭೆ
ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿ.ಕುಮಾರ ನಾಯಕ ಕೈ ಪಟ್ಟಿ ಸೇರಿದ್ರೂ ನಿಂತಿಲ್ಲ ಪೈಪೋಟಿ
ಕಾಂಗ್ರೆಸ್ ತಯಾರಿಸಿದ ಪಟ್ಟಿಯಲ್ಲಿ ಜಿ.ಕುಮಾರ ನಾಯಕ ಹೆಸರು ಇರುವುದು ವಿಶೇಷ. ಪಕ್ಷದಲ್ಲಿನ ಆಕಾಂಕ್ಷಿಗಳು, ಹಿರಿಯರಿಂದ ಟಿಕೆಟ್‌ಗಾಗಿ ತೆರೆಮರೆಯಲ್ಲಿ ನಿಲ್ಲದ ಕಸರತ್ತು.
ಹಾಲಿನ ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ವಿರುದ್ಧ ಬಿಜೆಪಿ ಘೋಷಣೆ ಕೂಗಿ ಆಕ್ರೋಶ. ರಾಯಚೂರಿನ ಡಿಸಿ ಕಚೇರಿ ಮುಂದೆ ಬಿಜೆಪಿ ನಗರ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
120
121
122
123
124
125
126
127
128
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ