ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.