ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್. ಬಸನಗೌಡಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.