ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೆಟ್ಟರ್ ಬಿಜೆಪಿಗೆ: ಕಾಂಗ್ರೆಸ್‌ಗೆ ಹಾನಿಯಿಲ್ಲ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ಕಾಂಗ್ರೆಸ್ ಪಕ್ಷವನ್ನು ಜಗದೀಶ ಶೆಟ್ಟರ್ ಬಿಡುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಲ್ಲ. ಬಿಜೆಪಿ ಪಕ್ಷ ತೊರೆದು ಪಕ್ಷಕ್ಕೆ ಬಂದಾಗ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಗೌರವದಿಂದ ನಡೆದುಕೊಳ್ಳಲಾಗಿದೆ ಎಂದು ಪಾಟೀಲ್‌ರು ತಿಳಿಸಿದರು.
ರಾಯಚೂರು: ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ವಿವೇಕ ಪೂರ್ಣಿಮೆ
ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ವಿಷಯದ ಕುರಿತು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಆಹಾರದ ಕ್ರಮ, ಆಸ್ಪತ್ರೆ ರಹಿತ ಜೀವನ ನಡೆಸುವ ಬಗ್ಗೆ ಅಪರೂಪದ ಸಂಗತಿಗಳನ್ನು ಡಾ.ಮಲ್ಲಿಕಾರ್ಜುನ ಡಂಬಳವರು ಹಂಚಿಕೊಂಡರು.
ಕವಿತಾಳ ಪಟ್ಟಣದ ವಿವಿಧೆಡೆ 75ನೇ ಗಣರಾಜ್ಯೋತ್ಸವ
ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಗಣರಾಜ್ಯೋತ್ಸವ: ಮುದಗಲ್ ಪಪಂ, ಪೊಲೀಸ್ ಠಾಣೆ ಜಗಮಗ
ಮುದಗಲ್ ಪುರಸಭೆಯಲ್ಲಿ ಮುಖ್ಯಾಧಿಕಾರಿ ನಬೀ ಎಂ. ಕಂದಗಲ್ಲ ಹಾಗೂ ಉಪ ತಹಶೀಲ್ದಾರ್ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್ ತುಳಜಾರಾಮ ಸಿಂಗ್ ಧ್ವಜಾರೋಹಣ ನೆರವೇರಿಸಿದರು.
ಅಂಬಾದೇವಿ ಜಾತ್ರೆ: ವಿಜೃಂಭಣೆಯಿಂದ ನಡೆದ ರಥೋತ್ಸವ
ಸೋಮಲಾಪುರ ಬಳಿ ಇರುವ ಅಂಬಾಮಠದ ಅಂಬಾದೇವಿ ಜಾತ್ರೆಯ ನಿಮಿತ್ತ ವೈಭವದ ರಥೋತ್ಸವಕ್ಕೆ ಬಗಳಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಮಟಮಾರಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವೀರಭದ್ರೇಶ್ವರ ರಥೋತ್ಸವ
ರಾಯಚೂರು ತಾಲೂಕಿನ ಸುಕ್ಷೇತ್ರ ಮಟಮಾರಿ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ರಥೋತ್ಸವಕ್ಕೆ ಬಿಚ್ಚಾಲಿ-ಮಟಮಾರಿ ಸಂಸ್ಥಾನ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ ಚಾಲನೆ ನೀಡಿದರು.
ಇಂದಿನಿಂದ 28 ದಿನ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಜಿಲ್ಲಾಧಿಕಾರಿ
ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅವರಿಂದ ಚಾಲನೆ. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳನ್ನು ನೇಮಿಸಿ ಅನುಷ್ಠಾನ ತಂಡಗಳ ರಚನೆ ಮಾಡಲಾಗಿದೆ ಎಂದು ಡಿಸಿ ಎಲ್. ಚಂದ್ರಶೇಖರ ನಾಯಕ ತಿಳಿಸಿದರು.
- ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದು ಬಾಲಕಿ ಕಾಲಿಗೆ ತ್ರೀವ ಗಾಯ
ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕೊಠಡಿಯಲ್ಲಿ ಪಾಠ ಮಾಡುವ ವೇಳೆ ಘಟನೆ. ಮುಖ್ಯಶಿಕ್ಷಕ ಹಾಗೂ ಸಿಆರ್‌ಪಿಗೆ ನೋಟಿಸ್ ಜಾರಿ
ಯಾವುದೇ ಪ್ರೇರಣೆಗೆ ಒಳಗಾಗದೆ ಮತದಾನ ಮಾಡಿ: ನ್ಯಾ. ಆನಂದಪ್ಪ.ಎಂ
ಮಸ್ಕಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು. ನ್ಯಾಯಾಲಯಕ್ಕೆ ಬಂದ ಕಕ್ಷಿದಾರರಿಗೆ, ವಕೀಲರಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಸಂಸದ ಸಂಗಣ್ಣ ಕರಡಿ
ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಮತ್ತು ದಢೇಸುಗೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ ಶಂಕುಸ್ಥಾಪನೆ ನೆರವೇರಿಸಿದರು.
< previous
1
...
127
128
129
130
131
132
133
134
135
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ