ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಕಾಯಂಗೆ ಆಗ್ರಹಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಹಾಗೂ ಅತಿಥಿ ಉಪನ್ಯಾಸಕ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನಾ ರ್ಯಾಲಿ ಶನಿವಾರ ನಡೆಸಲಾಯಿತು.