ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂತ್ರಾಲಯದಲ್ಲಿ ಅದ್ಧೂರಿಯಾಗಿ ನಡೆದ ಶ್ರೀರಾಮೋತ್ಸವ
ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮದೇವರ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀರಾಮೋತ್ಸವವನ್ನು ಸೋಮವಾರ ಅದ್ದೂರಿಯಾಗಿ ಆಚರಿಸಲಾಯಿತು.
ಒಳ ಮೀಸಲು: ಕೇಂದ್ರಕ್ಕೆ ಶಿಫಾರಸಿಗೆ ರಾಠೋಡ ಖಂಡನೆ
ಪರಿಶಿಷ್ಟ ಜಾತಿಗಳ ಒಳಮೀಸಲು ವಿಚಾರವಾಗಿ ಸಂವಿಧಾನದ 341 ವಿಧೇಯಕಕ್ಕೆ ತಿದ್ದುಪಡಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದು ಖಂಡನೀಯ ಎಂದು ಮೀಸಲಾತಿ ಸಂರಕ್ಷಕ ಒಕ್ಕೂಟದ ಮುಖಂಡ ಲಾಲಪ್ಪ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.
ಜೈ ಶ್ರೀರಾಮ್…ಜೈ ಶ್ರೀರಾಮ್ ಘೋಷಣೆ, ಕೇಸರಿ ಮಯ
ಮರ್ಯಾದಪುರುಷೋತ್ತಮ ಶ್ರೀರಾಮ ಜನ್ಮಭೂಮಿಯಾದ ಸುಕ್ಷೇತ್ರ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶ್ರೀರಾಮೋತ್ಸವ ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ದೇವದುರ್ಗದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ದೇವದುರ್ಗ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.
- ಅಂಗನವಾಡಿ ಕಾರ್ಯಕರ್ತೆಯರಿಂದ ಪತ್ರ ಚಳವಳಿ
ಗೌರವಧನ ಹೆಚ್ಚಿಸಿ ಕನಿಷ್ಠ ವೇತನ ಜಾರಿಗೆಗೆ ಆಗ್ರಹ ಮಾಡಲಾಯಿತು. ವಿವಿಧ ಬೇಡಿಕೆ ಈಡೇರಿಸಲು ಪಿಎಂ, ಸಿಎಂಗೆ ಮನವಿಯನ್ನು ಸಿಂಧನೂರಿನಲ್ಲಿ ಅಂಚೆ ಮೂಲಕ ಕಳಿಸಲಾಯಿತು.
10 ರುಪಾಯಿಯ ಸಾಬೂನಿನಲ್ಲಿ ಅರಳಿದ ಶ್ರೀರಾಮ
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರಾಮದ ಕಲಾವಿದ ವಿಜಯ ಕುಮಾರ ಸೋಪಿನಲ್ಲಿ ಶ್ರೀರಾಮನನ್ನು ರೂಪಿಸಿ ಗಮನ ಸೆಳೆದಿದ್ದಾರೆ.
ಚೌಡಯ್ಯ ಇಡೀ ಮನುಕುಲಕ್ಕೆ ದಾರಿದೀಪ: ಸಚಿವ ಬೋಸರಾಜು
ರಾಯಚೂರು ಜಿಲ್ಲಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ನಗರದಲ್ಲಿ ಚೌಡಯ್ಯ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಬರ ಪರಿಹಾರ ನಿಧಿ ಬಿಡುಗಡೆಗೆ ಸಿಪಿಐ ಒತ್ತಾಯ
ಕಾರ್ಮಿಕರಿಗೆ ಕನಿಷ್ಠ ಕೂಲಿ ರು.600 ಹೆಚ್ಚಿಸುವಂತೆ ಸೇರಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಸಿಂಧನೂರಿನಲ್ಲಿ ಜನಾಗ್ರಹ ಚಳವಳಿ ನಡೆಸಲಾಯಿತು. ಪಕ್ಷದ ವತಿಯಿಂದ ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಳಪಂಗಡಗಳನ್ನು ಸಂಘಟಿಸುವ ಕೆಲಸವಾಗಲಿ: ರಂಭಾಪುರಿ ಶ್ರೀ
ರಾಯಚೂರಿನಲ್ಲಿ ರಾಚೋಟಿವೀರ ಶಿವಾಚಾರ್ಯ ಮಂಗಳ ಭವನ ಲೋಕಾರ್ಪಣೆ, ರಂಭಾಪುರಿ ಜಗದ್ಗುರುಗಳ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು.
ಮಂತ್ರಾಲಯದಲ್ಲಿ 36 ಅಡಿಯ ಅಭಯ ರಾಮ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸುಕ್ಷೇತ್ರ ಮಂತ್ರಾಲಯದಲ್ಲಿ 36 ಅಡಿ (ವೇದಿಕೆ ಸೇರಿ 52 ಅಡಿ) ಎತ್ತರದ ಏಕಶಿಲಾ ಅಭಯ ಶ್ರೀರಾಮ ಏಕಶಿಲಾ ಮೂರ್ತಿಯ ಅನಾವರಣ ಮಾಡಲಾಯಿತು.
< previous
1
...
129
130
131
132
133
134
135
136
137
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ