ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ: ನ್ಯಾಯಾಧೀಶ ಡಾ. ಶಿವರಾಜ ಪಾಟೀಲಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ 2022 ನೇ ಸಾಲಿನ ಶಿವಶ್ರೀ ಪ್ರಶಸ್ತಿ ಪ್ರದಾನ, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪುಸ್ತಕ ಬಿಡುಗಡೆ ಹಾಗೂ ಉಚಿತ ಆರೋಗ್ಯ ಶಿಬಿರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.