ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಬೆಂಗಳೂರಿನಲ್ಲಿ ಸಿಎಂ ಮನೆಗೆ ಮುತ್ತಿಗೆ: ಪ್ರಭಾಕರ ಪಾಟೀಲ್ ಇಂಗಳದಾಳ
ನಾರಾಯಣಪೂರ ಬಲದಂಡೆ ಮತ್ತು ಎಡದಂಡೆ ನಾಲಾ ವ್ಯಾಪ್ತಿಯ ಜಮೀನುಗಳಿಗೆ ಫೆಬ್ರುವರಿ ಅಂತ್ಯದವರೆಗೆ ಕಾಲುವೆ ನೀರು ಹರಿಸಲು ಒತ್ತಾಯಿಸಿ ಜ.2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ ತಿಳಿಸಿದರು.
ಭಾರತೀಯ ಸಂಸ್ಕೃತಿ ಜಗತ್ತಿಗೆ ಪರಿಚಯಿಸಿದ ಜಕಣಾಚಾರಿ: ಡಾ.ಕೆ.ಆರ್ ದುರುಗೇಶ
ತಮ್ಮ ಅದ್ಭುತವಾದ ಕಲೆ ಮೂಲಕ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿರುವ ಅಮರ ಶಿಲ್ಪಿ ಜಕಣಾಚಾರಿ ಅವರು ಆದರ್ಶ, ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ವಿಶ್ವಕರ್ಮ ಸಮಾಜ ಅಭಿವೃದ್ಧಿ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಹೇಳಿದರು.ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆರಳಗಿಸುವ ಮೂಲಕ ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಸಮಪಾಲು ಪಡೆಯಲು ಶೋಷಿತರ ಒಗ್ಗಟ್ಟು ಪ್ರದರ್ಶನ ಅಗತ್ಯ
ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮಪಾಲು ಪಡೆಯಲು ಎಲ್ಲ ಹಿಂದುಳಿದ, ಶೋಷಿತ ಸಮಾಜದವರು ಒಗ್ಗಟ್ಟು ಪ್ರದರ್ಶನ ಮಾಡುವ ಅಗತ್ಯ ಇದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.
ಹಟ್ಟಿ ಚಿನ್ನದ ಗಣಿಯ ಮ್ಯಾನೇಜ್ಮೆಂಟ್ ಕಂ ಟ್ರೈನಿ ಹುದ್ದೆ ನೇಮಕಾತಿಯಲ್ಲಿ ಲೋಪ<bha>;</bha> ಆರೋಪ
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಕಂ ಟ್ರೈನಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹತ್ತು ಹಲವು ಲೋಪ-ದೋಷಗಳು ಜರುಗಿದ್ದು, ಇದರಿಂದಾಗಿ ನಿಜವಾದ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನ್ಯಾಯವಾಗಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆ ನಿಲ್ಲಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ನೊಂದ ಅಭ್ಯರ್ಥಿ ಸುರೇಶ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಿಂಧನೂರು ತಾಲೂಕನ್ನು ಸಂಪೂರ್ಣ ನೀರಾವರಿಯನ್ನಾಗಿಸಲು ಬದ್ಧ: ಮುಖ್ಯಮಂತ್ರಿ
ಸಿಂಧನೂರು ತಾಲೂಕು ಈಗಾಗಲೇ ಶೇ.80ರಷ್ಟು ನೀರಾವರಿ ಸೌಲಭ್ಯ ಹೊಂದಿದ್ದು, ಅದನ್ನು ಶೇ.100 ರಷ್ಟು ಮಾಡುವ ಗುರಿ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭರವಸೆ ನೀಡಿದರು. ಸ್ಥಳೀಯ ಸರ್ಕಾರಿ ಪದವಿ ಕಾಲೇಜಿನ ಮೈದಾನದಲ್ಲಿ ಶನಿವಾರ ತಿಮ್ಮಾಪುರ ಏತ ನೀರಾವರಿ ಯೊಜನೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನೀರಿನ ಲಭ್ಯತೆ ಇದ್ದಾಗ ಅದನ್ನು ಕೃಷಿ ಉಪಯೋಗಕ್ಕೆ ಕಲ್ಪಿಸಿ ರೈತರನ್ನು ಮೇಲ್ದರ್ಜೆಗೇರಿಸುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.
ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಫಲಿತಾಂಶ: ನಾಲ್ಕೂ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ರಾಯಚೂರು ಜಿಲ್ಲೆಯಲ್ಲಿ ಎರಡು ನಗರಸಭೆ ಹಾಗೂ ಎರಡು ಪುರಸಭೆ ಸೇರಿ ನಾಲ್ಕು ಸ್ಥಾನಗಳಲ್ಲಿ ಮೂರು ಕಡೆ ಚುನಾವಣೆ ನಡೆದರೆ, ಒಂದು ಕಡೆ ಅವಿರೋಧ ಆಯ್ಕೆ ನಡೆದಿದ್ದು ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಯಚೂರು ನಗರಸಭೆಯ 12 ನೇ ವಾರ್ಡ್, ಸಿಂಧನೂರಿನ 22ನೇ ವಾರ್ಡ್, ದೇವದುರ್ಗದ 5ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಲಿಂಗಸೂಗೂರು 19 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ.
ವೈಜ್ಞಾನಿಕ ಚಿಂತನೆಯಿಂದ ಮೌಢ್ಯ ಮುಕ್ತ ಸಮಾಜ: ಸಚಿವ ಸತೀಶ ಜಾರಕಿಹೊಳಿ
ಮೂಢ ನಂಬಿಕೆಗಳ ವಿರುದ್ಧ ಹೋರಾಟ ಅಗತ್ಯ: ಲೋಕೋಪಯೋಗಿ ಸಚಿವ, ಲಿಂಗಸುಗೂರಿನ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಕುವೆಂಪು ಜನ್ಮದಿನ ಹಾಗೂ 3ನೇ ವೈಜ್ಞಾನಿಕ ಸಮ್ಮೇಳನ ನಡೆಯಿತು.
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ 50ರ ಸಂಭ್ರಮ
ಇಂದು ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿ, ಮೂರು ದಿನ ವಿವಿಧ ಕಾರ್ಯಕ್ರಮಗಳು ಆಯೋಜನೆ, ಪ್ರಾರಂಭದಲ್ಲಿ ಪಿಎಲ್‌ಡಿ ಬ್ಯಾಂಕ್ ಕಟ್ಟಡದಲ್ಲಿದ್ದ ಕಾಲೇಜಿಗೆ ಹೈಟೆಕ್ ಸಿಂಚನ.
ಸಿಂಧನೂರಿನಲ್ಲಿ ತಿಮ್ಮಾಪೂರ ಏತ ನೀರಾವರಿಗೆ ನಾಳೆ ಸಿಎಂ ಚಾಲನೆ
ತಾಲೂಕಿನಾದ್ಯಂತ ಸುಮಾರು 40 ಸಾವಿರ ಎಕರೆಗೆ ನೀರಾವರಿ ಸೌಕರ್ಯ ಒದಗಿಸಲಿರುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿಂದೆ 2018ರಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯನವರೆ ಶಂಕುಸ್ಥಾಪನೆ ಮಾಡಿದ್ದರು.
ಇಂದಿನಿಂದ 2 ದಿನ ವೈಜ್ಞಾನಿಕ ಸಮ್ಮೇಳನದ ಹಬ್ಬ
ಸಿಎಂ ಸಿದ್ದರಾಮಯ್ಯ, ರಾಜ್ಯದ ಸಚಿವರು, ಶಾಸಕರು ಭಾಗಿ, ಲಿಂಗಸುಗೂರಿನ ಪದವಿಪೂರ್ವ ಕಾಲೇಜು ಮೈದಾನದಲ್ಲಿ 120/300 ಅಡಿಯ ಬೃಹತ್ ವೇದಿಕೆ, 80 ಅಡಿ ವೇದಿಕೆ । 8000 ಆಸನ ವ್ಯವಸ್ಥೆ, ಊಟಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
< previous
1
...
131
132
133
134
135
136
137
138
139
...
143
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!