• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಹುಲಿಕಲ್ ನಟರಾಜ
ನಾಳೆ, ನಾಡಿದ್ದು ಲಿಂಗಸುಗೂರಿನಲ್ಲಿ ನಡೆಯಲಿರುವ ಸಮ್ಮೇಳನದ ವೇದಿಕೆ, ಸಿದ್ಧತೆ ಕುರಿತು ಅಧಿಕಾರಿಗಳು, ಗಣ್ಯರೊಂದಿಗೆ ಪರಿಶೀಲಿಸಿದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ.
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.
ಡಿವೈಡರ್ ಕಾಮಗಾರಿ 2 ತಿಂಗಳೊಳಗೆ ಮುಗಿಸಿ: ಶಾಸಕ ಆರ್‌. ಬಸನಗೌಡ ತುರ್ವಿಹಾಳ
ಮಸ್ಕಿಯಲ್ಲಿ ರಸ್ತೆ ಡಿವೈಡರ್ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿ, ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.
ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ
ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್‌, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ಘಟನೆ
ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಉಪಚುನಾವಣೆ
ರಾಯಚೂರಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ-ಸಿಬ್ಬಂದಿ ವರ್ಗದವರು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ತೆರವಾದ ಸ್ಥಾನಕ್ಕೆ ಮತದಾನ, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ, ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ತರಬೇತಿ.
ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಬಸನಗೌಡ ಪಾಟೀಲ ಯತ್ನಾಳ
ಲಿಂಗಸುಗೂರಿನ ಯರಡೋಣ ಗ್ರಾಮದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಶಾಸಕರು ಆರೋಪ, ಬರುವ ಫೆಬ್ರವರಿಯಲ್ಲಿ ಬೃಹತ್‌ ಸಮಾವೇಶ ಮಾಡಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು
ಕೇಂದ್ರದ ಸರ್ವಾಧಿಕಾರಿ ಧೋರಣೆ, ಸಂಸದರ ಅಮಾನತು ಖಂಡಿಸಿ ಸಿಪಿಐಎಂ ಪ್ರತಿಭಟನೆ
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐಎಂ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೋರಾಟ. ಪದಾಧಿಕಾರಿಗಳು, ಸದಸ್ಯರು, ಮುಖಂಡರಿಂದ ಕೇಂದ್ರದ ವಿರುದ್ಧ ಘೋಷಣೆ
ರಾಯಚೂರು: ಸಂಭ್ರಮ- ಸಡಗರದ ಕ್ರಿಸ್‌ಮಸ್‌ ಆಚರಣೆ
ನಗರದ ಚರ್ಚ್‌ಗಳಿಗೆ ಕ್ರೈಸ್ತ ಬಾಂಧವರಿಂದ ಭೇಟಿ, ವಿಶೇಷ ಪ್ರಾರ್ಥನೆ । ಏಸುವಿನ ಜೀವನ, ಪವಾಡ, ಸಾಧನೆ ಸ್ಮರಣೆ
ಲಿಂಗಸುಗೂರು: ಇಷ್ಟಲಿಂಗ ಪೂಜೆ ಮಾಡಿ 2ಎ ಮೀಸಲಾತಿಗೆ ಆಗ್ರಹ
ಮೀಸಲಾತಿ ಜಾರಿಗೆಗಾಗಿ ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿ, ಲಿಂಗಸುಗೂರಿನ ಯರಡೋಣಾ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ರೈತರು ಸವಾಲುಗಳನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಳ್ಳಿ
ರೈತರು ಆಧುನಿಕ ಸವಾಲುಗಳನ್ನು ಮೆಟ್ಟಿನಿಲ್ಲಲು ಸಾಮರ್ಥ್ಯ ಹೊಂದಬೇಕು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 143
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved