• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸರ್ಕಾರ ಶ್ವೇತಪತ್ರ ಹೊರಡಿಸಲಿ: ಈಶ್ವರಪ್ಪ
ಗ್ಯಾರಂಟಿ ಯೋಜನೆಗಳ ಜಾರಿ, ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕಾಂಗ್ರೆಸ್‌ ರಾಜಕೀಯ ಮಾಡುವುದನ್ನು ಬಿಟ್ಟು ಶ್ವೇತಪತ್ರ ಹೊರಡಿಸಲಿ.
ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಕಾಯಂಗೆ ಆಗ್ರಹ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಹಾಗೂ ಅತಿಥಿ ಉಪನ್ಯಾಸಕ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನಾ ರ್‍ಯಾಲಿ ಶನಿವಾರ ನಡೆಸಲಾಯಿತು.
ಗ್ಯಾರೆಂಟಿಯಲ್ಲಿಯೇ ಸರ್ಕಾರ ಕಾಲಹರಣ<bha>;</bha> 6 ತಿಂಗಳಲ್ಲೇ ಜನರಿಗೆ ಅವಿಶ್ವಾಸ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಗತಿಸಿದೆ. ಆರೇ ತಿಂಗಳಲ್ಲಿಯೇ ಜನರಿಂದ ತಿರಸ್ಕಾರವಾಗಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಕೇವಲ ಗ್ಯಾರಂಟಿಯಲ್ಲೇ ಕಾಲಹರಣ ಮಾಡಿಕೊಂಡು ಹೊರಟಿದೆ. ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಿ: ಸಿಇಒ
ರಾಯಚೂರಿನ ಸ್ಥಳೀಯ ಜಿಪಂ ಕಚೇರಿ ಆವರಣದಲ್ಲಿನ ಜಲನಿರ್ಮಲ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಭಾರತೀಯ ವಿಜ್ಞಾನಿಗಳ ಸಾಧನೆ ಜಗತ್ತಿಗೆ ಪ್ರೇರಣೆ: ಇಸ್ರೋ ವಿಜ್ಞಾನಿ ಡಾ.ದಾರುಕೇಶ
ರಾಯಚೂರಿನ ಜಿಪಂ ಸಭಾಂಗಣದಲ್ಲಿ ವಿಜ್ಞಾನಿ- ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಸ್ರೊ ವಿಜ್ಞಾನಿ ಡಾ. ಬಿ.ಎಚ್‌ಎಂ ದಾರುಕೇಶ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡಿದರು.
ಸಿಂಧನೂರಲ್ಲಿ 19ರಂದು ತಿಮ್ಮಾಪುರ ಏತ ನೀರಾವರಿಗೆ ಸಿಎಂ ಚಾಲನೆ: ತಹಸೀಲ್ದಾರ್‌
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಹಸೀಲ್ದಾರ್ ಅರುಣ್‌ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ನಾಲ್ಕು ಪ್ರಮುಖ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಅಧಿಕಾರಿ ವರ್ಗದವರು ಮತ್ತು ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಮುಖ್ಯಸ್ಥರು ಮುತುವರ್ಜಿ ವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ತಹಸೀಲ್ದಾರ್ ಮನವಿ ಮಾಡಿದರು.
ಜವಳಗೇರಾ: 80 ಭೂ ಹೋರಾಟಗಾರರ ಬಂಧನ
ಕಳೆದ ೭೦ ದಿನಗಳಿಂದ ಕರ್ನಾಟಕ ರೈತ ಸಂಘ ಮತ್ತು ಸಿಪಿಐಎಂಎಲ್ ರೆಡ್ ಸ್ಟಾರ್ ನೇತೃತ್ವದಲ್ಲಿ ಭೂ ರಹಿತ ರೈತರಿಗೆ ಘೋಷಿತ ಹೆಚ್ಚುವರಿ ಜಮೀನನ್ನು ವಿತರಿಸುವಂತೆ ಆಗ್ರಹಿಸಿ ಸಿಂಧನೂರು ಸೀಮಾದಲ್ಲಿರುವ ಸರ್ವೆ ನಂ.೪೧೯ರಲ್ಲಿ ಧರಣಿ ನಡೆದಿದ್ದು, ಸರ್ಕಾರ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಗುರುವಾರ ಪ್ರತಿಭಟನಾ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 80 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಾನೂನು ಬದ್ಧವಾಗಿ ಸಮಸ್ಯೆ ಪರಿಹರಿಸಿ: ಡಿವೈಎಸ್ಪಿ
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಸಾರ್ವಜನಿಕರಿಂದ ಕುಂದು ಕೊರತೆ ಅವಹಾಲು ಸ್ವೀಕಾರ ಸಭೆಯಲ್ಲಿ ಅಹವಾಲು ಸ್ವೀಕರಸಿ ಮಾತನಾಡಿದ ಅವರು, ಸಾರ್ವಜನಿಕರ ಅನೂಕೂಲಕ್ಕಾಗಿ ಪ್ರತಿ ತಿಂಗಳಿಗೊಮ್ಮೆ ಒಂದೊಂದು ತಾಲೂಕಿನಲ್ಲಿಯೂ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದನೆ ಮಾಡಲು ಸಭೆಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ವಸತಿ ನಿಲಯದಲ್ಲಿ ನೀರಿನ ಸಮಸ್ಯೆ: ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿನಿಲಯದಲ್ಲಿ ಕಳೆದ ಒಂದು ತಿಂಗಳಿಂದ ವಾರ್ಡನ್‌ ಸಮರ್ಪಕ ನೀರು ಪೂರೈಕೆಗೆ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ವಾರ್ಡನ್‌ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೂಡಲೇ ವಾರ್ಡನ್‌ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ವಿದ್ಯಾರ್ಥಿನಿಯರು ಒತ್ತಾಯಿಸಿದರು.
ಸರ್ಕಾರಿ ಕಾಲೇಜು ಸುವರ್ಣತ್ಸೋವಕ್ಕೆ ಹಳೆ ವಿದ್ಯಾರ್ಥಿಗಳು ಸಹಕರಿಸಿ: ಪ್ರಹ್ಲಾದರೆಡ್ಡಿ
ಇಲ್ಲಿನ ಸರ್ಕಾರಿ ಮಹಾವಿದ್ಯಾಲಯದ ಸುವರ್ಣ ಸಂಭ್ರಮ ಕಾರ್ಯಕ್ರಮ ಡಿ.೧೯ ರಂದು ನಡೆಯಲಿದ್ದು, ಕಾರ್ಯಕ್ರಮಕ್ಕೆ ಹಳೆಯ ವಿದ್ಯಾರ್ಥಿಗಳು ತನು-ಮನ-ಧನದಿಂದ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಪ್ರಹ್ಲಾದರೆಡ್ಡಿ ಹೇಳಿದರು
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • 143
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved