ರಿಮ್ಸ್: ಮುಂದುವರಿದ ಮರಣ ಮೃದಂಗ, ಹೊಸ ವರ್ಷದ ಮೊದಲ ದಿನವೇ ನವಜಾತ ಶಿಶು, ಬಾಣಂತಿ ಸಾವುಹೆರಿಗೆ ನೋವಿನಿಂದ ಕಳೆದ ಡಿ.25 ರಂದು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಾಗಿದ್ದ ಶಿವಲಿಂಗಮ್ಮ ಮಗುವಿಗೆ ಜನ್ಮ ನೀಡಿದ್ದು, ತೀವ್ರ ರಕ್ತಶ್ರಾವ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದರಿಂದ ಬಾಣಂತಿಯನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು,