ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರ್ವಿಹಾಳದಲ್ಲಿ ಸಿಐಟಿಯು ವತಿಯಿಂದ ಸಹಿ ಸಂಗ್ರಹ ಆಂದೋಲನ
ತುರ್ವಿಹಾಳ ಪಟ್ಟಣದ ಬಸ್ ನಿಲ್ದಾಣದ ಬಳಿ ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಸಹಿ ಸಂಗ್ರಹ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಮಹಾಚೇತನರ ಬದುಕೇ ಸಮಾಜಕ್ಕೆ ಸಂದೇಶ: ಪ್ರೊ.ಹರೀಶ್
ಮಹಾಚೇತನರ ಬದುಕೇ ಸಮಾಜಕ್ಕೆ ಒಂದು ಸಂದೇಶದಂತಿರುತ್ತದೆ ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ ಅಭಿಪ್ರಾಯಪಟ್ಟರು.
ಯುವ ಜನತೆಗೆ ಉಜ್ವಲ ಭವಿಷ್ಯವಿದೆ: ಬಿವೈವಿ
ಭಾರತ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುವಜನತೆಗೆ ಅನೇಕ ಯೋಜನೆ, ಕಾರ್ಯಕ್ರಮ ನೀಡುತ್ತಿದ್ದು, ಯುವಜನತೆಗೆ ಉಜ್ವಲ ಭವಿಷ್ಯವಿದೆ.
ಕಾಂಗ್ರೆಸ್ ದೆಹಲಿಯಿಂದ-ಬೆಂಗಳೂರುವರೆಗೂ ಗೊಂದಲದಲ್ಲಿದೆ
ಕಾಂಗ್ರೆಸ್ ಪಕ್ಷ ದೆಹಲಿಯಿಂದ ಬೆಂಗಳೂರಿನವರೆಗೂ ಗೊಂದಲದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ದೇಶದ ರಾಮ
ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮನಲ್ಲ, ಶ್ರೀರಾಮ ಅವರು ಇಡೀ ದೇಶದ ದೇವರಾಗಿದ್ದು, ಸ್ವಾರ್ಥಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಟೀಕೆ.
ಸಮಾಜಕ್ಕೆ ಒಬ್ಬ ಆದರ್ಶ ವ್ಯಕ್ತಿ ಮದನ್ ಗೋಪಾಲ: ಶಿರನೂರಕರ್
ಇತಿಹಾಸದಲ್ಲಿನ ನೈಜ ಘಟನೆಗಳನ್ನು ಸೃಜನಶೀಲನೆಯಿಂದ ತೋರಿಸುವಂತ ಕೃತಿಯನ್ನು ಬರೆದಿರುವ ಎಂ.ಮದನ್‌ಗೋಪಾಲ ಅವರು ಸಮಾಜಕ್ಕೆ ಒಬ್ಬ ಮಾದರಿ ಹಾಗೂ ಆದರ್ಶದ ವ್ಯಕ್ತಿತ್ವ ಹೊಂದಿದವರಾಗಿದ್ದಾರೆ.
ಸಿದ್ದರಾಮಯ್ಯನಿಂದ ಚಿಲ್ಲರೆ ರಾಜಕಾರಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವಿಚಾರದಲ್ಲಿಯೂ ತಪ್ಪು ಹೇಳಿಕೆಗಳನ್ನು ನೀಡುವುದು, ತಪ್ಪು ಅಂಕಿ-ಅಂಶಗಳನ್ನು ತಿಳಿಸಿ ಜನರನ್ನು ದಾರಿತಪ್ಪಿಸುವಂತಹ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ.
17ರವರೆಗೆ ಕೃಷ್ಣಾ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ: ಶಿವರಾಜ ಪಾಟೀಲ್
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.
ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.
ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ: ಗದ್ದೆಪ್ಪ ಹಡಪದ
ಮುದಗಲ್ ಪಟ್ಟಣದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಸಮಾಜ ಬಾಂಧವರು ಹಮ್ಮಿ ಕೊಂಡ ನೂತನ ಜಿಲ್ಲಾ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
< previous
1
...
137
138
139
140
141
142
143
144
145
...
152
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ