ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ 2 ದಿನ ವೈಜ್ಞಾನಿಕ ಸಮ್ಮೇಳನದ ಹಬ್ಬ
ಸಿಎಂ ಸಿದ್ದರಾಮಯ್ಯ, ರಾಜ್ಯದ ಸಚಿವರು, ಶಾಸಕರು ಭಾಗಿ, ಲಿಂಗಸುಗೂರಿನ ಪದವಿಪೂರ್ವ ಕಾಲೇಜು ಮೈದಾನದಲ್ಲಿ 120/300 ಅಡಿಯ ಬೃಹತ್ ವೇದಿಕೆ, 80 ಅಡಿ ವೇದಿಕೆ । 8000 ಆಸನ ವ್ಯವಸ್ಥೆ, ಊಟಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ವೈಜ್ಞಾನಿಕ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಹುಲಿಕಲ್ ನಟರಾಜ
ನಾಳೆ, ನಾಡಿದ್ದು ಲಿಂಗಸುಗೂರಿನಲ್ಲಿ ನಡೆಯಲಿರುವ ಸಮ್ಮೇಳನದ ವೇದಿಕೆ, ಸಿದ್ಧತೆ ಕುರಿತು ಅಧಿಕಾರಿಗಳು, ಗಣ್ಯರೊಂದಿಗೆ ಪರಿಶೀಲಿಸಿದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ.
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.
ಡಿವೈಡರ್ ಕಾಮಗಾರಿ 2 ತಿಂಗಳೊಳಗೆ ಮುಗಿಸಿ: ಶಾಸಕ ಆರ್. ಬಸನಗೌಡ ತುರ್ವಿಹಾಳ
ಮಸ್ಕಿಯಲ್ಲಿ ರಸ್ತೆ ಡಿವೈಡರ್ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿ, ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.
ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ
ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ಘಟನೆ
ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಉಪಚುನಾವಣೆ
ರಾಯಚೂರಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ-ಸಿಬ್ಬಂದಿ ವರ್ಗದವರು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ತೆರವಾದ ಸ್ಥಾನಕ್ಕೆ ಮತದಾನ, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ, ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ತರಬೇತಿ.
ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಬಸನಗೌಡ ಪಾಟೀಲ ಯತ್ನಾಳ
ಲಿಂಗಸುಗೂರಿನ ಯರಡೋಣ ಗ್ರಾಮದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಶಾಸಕರು ಆರೋಪ, ಬರುವ ಫೆಬ್ರವರಿಯಲ್ಲಿ ಬೃಹತ್ ಸಮಾವೇಶ ಮಾಡಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು
ಕೇಂದ್ರದ ಸರ್ವಾಧಿಕಾರಿ ಧೋರಣೆ, ಸಂಸದರ ಅಮಾನತು ಖಂಡಿಸಿ ಸಿಪಿಐಎಂ ಪ್ರತಿಭಟನೆ
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐಎಂ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೋರಾಟ. ಪದಾಧಿಕಾರಿಗಳು, ಸದಸ್ಯರು, ಮುಖಂಡರಿಂದ ಕೇಂದ್ರದ ವಿರುದ್ಧ ಘೋಷಣೆ
ರಾಯಚೂರು: ಸಂಭ್ರಮ- ಸಡಗರದ ಕ್ರಿಸ್‌ಮಸ್ ಆಚರಣೆ
ನಗರದ ಚರ್ಚ್‌ಗಳಿಗೆ ಕ್ರೈಸ್ತ ಬಾಂಧವರಿಂದ ಭೇಟಿ, ವಿಶೇಷ ಪ್ರಾರ್ಥನೆ । ಏಸುವಿನ ಜೀವನ, ಪವಾಡ, ಸಾಧನೆ ಸ್ಮರಣೆ
ಲಿಂಗಸುಗೂರು: ಇಷ್ಟಲಿಂಗ ಪೂಜೆ ಮಾಡಿ 2ಎ ಮೀಸಲಾತಿಗೆ ಆಗ್ರಹ
ಮೀಸಲಾತಿ ಜಾರಿಗೆಗಾಗಿ ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿ, ಲಿಂಗಸುಗೂರಿನ ಯರಡೋಣಾ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
< previous
1
...
141
142
143
144
145
146
147
148
149
...
152
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು