ರೈತರು ಜಾಗೃತರಾಗಿ, ಸಂಘಟಿತ ಹೋರಾಟ ನಡೆಸಿ: ಕುರುಬೂರು ಶಾಂತಕುಮಾರ್ ಕರೆರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತರ ಜಾಗೃತ ಸಮಾವೇಶಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಚಾಲನೆ ನೀಡಿದರು.