ಟಿಎಲ್ಬಿಸಿ ರೈತರಿಗೆ ನೀರು ತಲುಪಿಸುವ ಸವಾಲುಐಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜರುಗಿದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವುದು, ಎರಡನೇ ಬೆಳೆಗಾಗಿ ಎಡದಂಡೆ ಎಷ್ಟು ಪ್ರಮಾಣದಲ್ಲಿ ನೀರನ್ನು ಬಿಡಬೇಕು ಎನ್ನುವುದು ಸೇರಿದಂತೆ ಹಲವಾರು ತೀರ್ಮಾನಗಳನ್ನು ನ.21ರಂದು ತೆಗೆದುಕೊಳ್ಳಲಾಗಿತ್ತು.