ಔರಾದ್ನಲ್ಲಿ ಹಳ್ಳ ಹಿಡಿದ ಜಲ ಜೀವನ್ ಮಿಶನ್ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ 80 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಎರಡನೇಯ ಹಂತದ ಜಲ ಜೀವನ ಮಿಶನ್ ಯೋಜನೆಯ ನೀರು ಸರಬ ರಾಜು ಕಾಮಗಾರಿಗಳು ಕಾಟಾಚಾರಕ್ಕೆ ಮುಗಿಸಿ ಮಹತ್ವಕಾಂಕ್ಷಿ ಯೋಜನೆಯೊಂದು ಜನರಿಂದ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.