ರಾಯಚೂರು : ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು - ಇಂದಿನಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸುತ್ತಿರುವುದು ಕಂಡು ಬಂದಿರುವುದರಿಂದ, ಜಿಲ್ಲೆಯಾದ್ಯಂತ ಶುಕ್ರವಾರ ಹೆಲ್ಮೆಟ್ ಧರಿಸಿವುದನ್ನು ಕಡ್ಡಾಯ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.