ಅವಿಶ್ವಾಸದ ಬೆದರಿಕೆ; ಗ್ರಾಪಂ ಅಧ್ಯಕ್ಷ ಆತ್ಮಹತ್ಯೆಗೆ ಶರಣು!ನೀನು ರಾಜೀನಾಮೆ ಕೊಟ್ಟಿದ್ದಿ, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ಸು ತೆಗೆದುಕೊಳ್ಳಬೇಡ, ವಾಪಸ್ಸು ಪಡೆದರೆ ಅಧ್ಯಕ್ಷ ಸ್ಥಾನಕ್ಕೆ ಅವಿಶ್ವಾಸ ಮಾಡುತ್ತೇವೆ ಎಂದು ಸೋಮಪ್ಪ ಹುಬ್ಬಳ್ಳಿ ಎಂಬಾತ ಐದಬಾವಿ ಗ್ರಾಮದ ದ್ಯಾವಪ್ಪ ಜಗಲೇರಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.