ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ರಾಯಚೂರು ಜಿಲ್ಲಾ ಘಟಕ ಆರೋಪಿಸಿದೆ.