• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ಸೇವನೆ 58 ವಿದ್ಯಾರ್ಥಿ ಅಸ್ವಸ್ಥ
Consuming poisoned food in hostel 58 students sick
ಔರಾದ್‌ನಲ್ಲಿ ಹಳ್ಳ ಹಿಡಿದ ಜಲ ಜೀವನ್‌ ಮಿಶನ್
ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ 80 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಎರಡನೇಯ ಹಂತದ ಜಲ ಜೀವನ ಮಿಶನ್ ಯೋಜನೆಯ ನೀರು ಸರಬ ರಾಜು ಕಾಮಗಾರಿಗಳು ಕಾಟಾಚಾರಕ್ಕೆ ಮುಗಿಸಿ ಮಹತ್ವಕಾಂಕ್ಷಿ ಯೋಜನೆಯೊಂದು ಜನರಿಂದ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಕ್ಫ್‌ನ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆಗೆ ವಿಹಿಂಪ ಖಂಡನೆ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿ ಮುಂದೆ ಭಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಜಂಟಿಯಾಗಿ ವಕ್ಫ್ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆ ಖಂಡಿಸಿ ಸೋಮವಾರ ಪ್ರತಿಭಟಿಸಿತು.
ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿಯಂತಾಗಿದ್ದಾರೆ : ರಮೇಶ ಜಾರಕಿಹೊಳಿ ಲೇವಡಿ
ಸಿದ್ದರಾಮಯ್ಯ ಅವರು ಹಿಂದೆ ಎಲ್ಲ ಸಮುದಾಯಗಳ ಪರ ಕಾಳಜಿ, ಯಾವುದೇ ಜಾತಿ, ಧರ್ಮದ ಪರವಾಗಿ ನಿಲ್ಲದೇ ಸರ್ವ ಜನಾಂಗದ ಅಭಿವೃದ್ಧಿಯ ವಿಚಾರವನ್ನು ಹೊಂದಿದವರು ಇಂದು ಒಂದು ಧರ್ಮದವರ ಪರ ನಿಂತಿರುವುದು ವಿಪರ್ಯಾಸದ ಸಂಗತಿಯಾಗಿದೆ ರಮೇಶ ಜಾರಕಿಹೊಳಿ ಹೇಳಿದರು.
ಪಹಣಿಯಲ್ಲಿ ಕೂಡಲೇ ವಕ್ಫ್‌ ಹೆಸರು ತೆಗೆಯಲು ರೈತರ ಆಗ್ರಹ
ಲಿಂಗಸುಗೂರಲ್ಲಿ ರೈತರು ಪಹಣೀಯಲ್ಲಿ ವಕ್ಫ ಹೆಸರು ಸೇರ್ಪಡೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಯಚೂರಿನಲ್ಲಿ ಎಸ್ಐಡಿಬಿಐ ಉದ್ಯಮಿಗಳಿಗೆ ವರದಾನ
ರಾಯಚೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಹೊಸದಾಗಿ ಆರಂಭಗೊಂಡ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಐಡಿಬಿಐ) ಶಾಖೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಕೃಷ್ಣಾಗೆ ಆರ್‌ಟಿಪಿಎಸ್ ಹಾರುಬೂದಿ ಹೊಂಡದ ನೀರು; ಜನಾಕ್ರೋಶ
ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಬೂದಿಹೊಂಡದಿಂದ ಕಲುಷಿತ ನೀರು ಸಮೀಪದ ಕೃಷ್ಣಾ ಕೃಷ್ಣಾ ನದಿಗೆ ಸೇರುತ್ತಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ.
ಮೆಗಾ ಟೆಕ್ಸ್‌ ಟೈಲ್ ಪಾರ್ಕ್ ಆಸೆ ಇನ್ನೂ ಜೀವಂತ
ಈ ಎಲ್ಲ ಬೆಳೆವಣಿಗಳಿಂದಾಗಿ ಎಲ್ಲ ತರಹದ ಅರ್ಹತೆ ಇರುವ ರಾಯಚೂರಿಗೆ ಮೆಗಾ ಟೆಕ್ಸ್‌ ಟೈಲ್‌ ಪಾರ್ಕ್‌ಗೆ ನೀಡಬೇಕು ಎನ್ನುವ ಆಸೆ ಮತ್ತೆ ಹುಟ್ಟಿಕೊಂಡಿದ್ದು, ಜಿಲ್ಲೆ ಸಚಿವರು, ಸಂಸದರು,ಶಾಸಕರು ಹಾಗೂ ಉದ್ಯಮಿದಾರರು, ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಪ್ರಯತ್ನವನ್ನು ಇನ್ನಷ್ಟು ತೀವ್ರಗೊಳಿಸುವ ಅನಿವಾರ್ಯತೆಯು ಸೃಷ್ಠಿಗೊಂಡಿದೆ.
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ದಲಿತ ಚಿಂತಕ ಅಂಬಣ್ಣ
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಶನಿವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ನೂತನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ದಲಿತ ಚಿಂತಕ ಅಂಬಣ್ಣ ಆರೋಲಿಕರ್ ಮಾತನಾಡಿದರು.
ತಾಯಿತನದ ಮಾನವೀಯ ಗುಣಗಳನ್ನು ಲೇಖಕರು ಹೊಂದಿರಬೇಕು: ಸಿದ್ದರಾಮ ಹೊನ್ಕಲ್
ರಾಯಚೂರು ನಗರದ ಕನ್ನಡ ಭವನದಲ್ಲಿ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಹಚ್ಚೇವು ಕನ್ನಡದ ದೀಪ, ಉಪನ್ಯಾಸ, ಕವಿಗೋಷ್ಠಿ, ಸನ್ಮಾನ ನೃತ್ಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 143
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved