ಒಳ ಮೀಸಲು ಜಾರಿಗೆ ಆಗ್ರಹಿಸಿ ಮುತ್ತಿಗೆ ಯತ್ನ:ರಾಯಚೂರಿನಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಕರ್ನಾಟಕದ ಜಿಲ್ಲಾ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.