ಗ್ಯಾರಂಟಿ ಯೋಜನೆಗಳ ಜಾರಿ, ಪ್ರಗತಿಗೆ ಹಿನ್ನಡೆಜನ ಸಾಮಾನ್ಯರಿಗೆ ಗ್ಯಾರಂಟಿಗಳ ಭಾಗ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿ, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವು ಅವುಗಳ ಅನುಷ್ಠಾನದ ವಿಚಾರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಳಜಿ ತೋರದ ಹಿನ್ನಲೆ, ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ಸಾಕಷ್ಟು ಅಡೆತಡೆಗಳು ಎದುರಾಗುತ್ತಿವೆ.