• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಚನ್ನಬಸವ ಪಟ್ಟದೇವರ ಸ್ಥಬ್ದ ಚಿತ್ರ: ಬಸವ ಭಕ್ತರಿಗೆ ಹೆಮ್ಮೆ
Dr. Still image of Channabasava Pattadeva: Pride of Basava devotees
ಔರಾದ್‌ ಭಾಗಕ್ಕೆ ಟಾಟಾ ಅವರದು ಬಹುದೊಡ್ಡ ಕೊಡುಗೆ
Tata's biggest contribution to the Aurad segment
5 ಗ್ಯಾರಂಟಿಗಳಿಂದ ಬಡವರ ಅಭಿವೃದ್ಧಿಗೆ ಸಹಾಯ
ಗಡಿಭಾಗದ ಮರಾಠ ಜನರ ಬಹುದಿನದ ಬೇಡಿಕೆಯಾದ ಶಿವಾಜಿ ಸ್ಮಾರಕ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಅನುದಾನದಲ್ಲಿ 1 ಕೋಟಿ 50 ಲಕ್ಷ ಮಂಜೂರು ಅಗಿರುವುದು ಸ್ವಾಗತಾರ್ಹ ಕಾರ್ಯವಾಗಿದೆ ಎಂದು ಮಾಜಿ ಎಂಎಲ್‌ಸಿ ವಿಜಯಸಿಂಗ ನುಡಿದರು.
ಕಮಲನಗರ ರೈಲು ನಿಲ್ದಾಣಕ್ಕೆ ಡಿ.ಆರ್.ಎಮ್ ಭೇಟಿ
ಕಮಲನಗರ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಮಧ್ಯ ರೈಲ್ವೇ ವಿಭಾಗದ ಅಧಿಕಾರಿಗಳ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಾತಿ ಗಣತಿ ಸಿದ್ದರಾಮಯ್ಯರ ಕನಸಿನ ಕೂಸು
ಜಾತಿ ಗಣತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ಜಾತಿ ಗಣತಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಾಗಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮಾಜಿ ವಿಪ ಸದಸ್ಯ ನರೇಂದ್ರ ಖೇಣಿ ನಿಧನ
ಮಾಜಿ ವಿಧಾನ ಪರಿಷತ್ ಸದಸ್ಯ ನರೇಂದ್ರ ಖೇಣಿ (89) ಅಕ್ಟೋಬರ್ 8 ರಂದು ನಿಧನ ಹೊಂದಿದ್ದಾರೆ. ನರೇಂದ್ರ ಖೇಣಿಯವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಅವರ ಸ್ವ ಗ್ರಾಮ ರಂಜೋಳ ಖೇಣಿ ಗ್ರಾಮದಲ್ಲಿ ಅಕ್ಟೋಬರ್ 10 ರಂದು ಮಧ್ಯಾಹ್ನ 2 ಗಂಟೆಗೆ ನೆರವೇರಿಸಲು ಕುಟುಂಬ ವರ್ಗದವರು ನಿರ್ಧರಿಸಿದ್ದಾರೆ. ಮೃತರು ಮಕ್ಕಳಾದ ರಾಜೇಶ್ ಖೇಣಿ, ಮಹೇಶ್ ಖೇಣಿ. ಶರ್ಮಿಳಾ, ಖೇಣಿ ಕುಟುಂಬ ವರ್ಗ ಮತ್ತು ಬಂಧು ಮಿತ್ರರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಕನ್ನಡ ರಥಯಾತ್ರೆ ಸ್ವಾಗತ, ವಾಲ್ಮಿಕಿ ಜಯಂತಿ ಅದ್ಧೂರಿಯಾಗಿರಲಿ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಹುಲಸೂರ ತಾಲೂಕಿನ ಬೇಲೂರು ಗ್ರಾಮಕ್ಕೆ ಅ.12ರಂದು ಮಧ್ಯಾಹ್ನ 2 ಗಂಟೆಗೆ ಬರಲಿದ್ದು ರಥವನ್ನು ಸ್ವಾಗತ ಕಾರ್ಯಕ್ರಮ ಹಾಗೂ ವಾಲ್ಮಿಕಿ ಜಯಂತಿ ಅದ್ಧೂರಿಯಾಗಿ ಆಚರಿಸಬೇಕೆಂದು ಉಪ ತಹಸೀಲ್ದಾರ್ ಸಂಜೀವಕುಮಾರ ಭೈರೆ ತಿಳಿಸಿದರು.
ಮರಾಠರು ಒಗ್ಗಟಾಗಿ ಶಕ್ತಿ ಪ್ರದರ್ಶನ ಮಾಡಬೇಕು
ಯಾವುದೇ ಸರ್ಕಾರ ಇರಲಿ ತಮ್ಮ ಕೆಲಸಗಳು ಆಗಬೇಕಾದರೆ ಮರಾಠ ಜನಾಂಗ ಒಗ್ಗಟಾಗಿ ತಮ್ಮ ಶಕ್ತಿ ಪ್ರದರ್ಶಿಸಬೇಕು. ಆಗ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.
ರಾಜಪೂತ ಸಮಾಜದಿಂದ ದಸರಾ ಉತ್ಸವ
ರಾಜಪೂತ ಸಮಾಜದ ವತಿಯಿಂದ ದಸರಾ ಹಬ್ಬದ ನಿಮಿತ್ತ ಕಳೆದ ಆರು ದಿನಗಳಿಂದ ಸಮಾಜದ ಮಠ ಆವರಣದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಪ್ರತಿ ದಿನವೂ ಬೆಳಿಗ್ಗೆ ದೇವಿಗೆ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.
ಏಮ್ಸ್‌ ನಿರ್ಮಾಣ: ಜಿಲ್ಲಾಡಳಿತದಿಂದ ಸ್ಥಳ ಗುರುತು
ದೇಶದ ಪ್ರತಿಷ್ಠಿತ ಸಂಸ್ಥೆಯಾಗಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ (ಏಮ್ಸ್‌)ಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಸ್ಥಳ ಗುರುತಿಸಲಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 143
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved